LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Entertainment News

ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆ

ಸುಂದರ ಟ್ರೋಫಿ, ೧ ಕೋಟಿ ಬಹುಮಾನ ಗೆದ್ದ ಸುಂದರಿ

Advertisement

 

news_1785947933_0_244.webp

 


ಕೋಟ್ಯAತರ ಅಭಿಮಾನಿಗಳ ಮನಸ್ಸು ಗೆದ್ದಿದ್ದ ರಿಯಾಲಿಟಿ ಶೋ ‘ಲಾಕಪ್-೨ ವಿಜೇತೆಯಾಗಿ ಶ್ರೇಯಾ ಕಾರ್ಲಾ ಹೊರ ಹೊಮ್ಮಿದ್ದು, ಬರೋಬ್ಬರಿ ೧ ಕೋಟಿ ಬಹುಮಾನ ಮೊತ್ತದೊಂದಿಗೆ ಸುಂದರ ಟ್ರೋಫಿಯನ್ನು ಎತ್ತಿ ಹಿಡಿದಿದ್ದಾರೆ.
ಶಿವಾಂಗಿ ಜೋಶಿ ರನ್ನರ್‌ಅಪ್ ಪ್ರಶಸ್ತಿ ಗಿಟ್ಟಿಸಿಕೊಂಡಿದ್ದಾರೆ. ಶಿವಾಂಗಿ ಜೋಶಿಗಿಂತ ಕೇವಲ ೭ ಮತಗಳನ್ನು ಹೆಚ್ಚಿಗೆ ಪಡೆದ ಶ್ರೇಯಾ ಕಾರ್ಲಾ ವಿಜಯಿಯಾದರು. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್