Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ

Advertisement
ಇಳಕಲ್:-ನಾಡಿನ ಸಮಸ್ತ ಜನತೆಗೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಹಾರ್ದಿಕ ಶುಭಾಶಯಗಳು. ಶ್ರೀ ಮಹರ್ಷಿ ವಾಲ್ಮೀಕಿ ಅವರು ಆದಿ ಕವಿ ಇವರು ರಾಮಾಯಣದ ರಚನೆಕಾರರು ಇವರು ಒಂದು ಮಹಾನ್ ಕಾವ್ಯವನ್ನು ನಮಗೆ ಕೊಡುಗೆಯಾಗಿ ನೀಡಿದ್ದಾರೆ. ಒಬ್ಬ ಮನುಷ್ಯ ಯಾವಾಗಲೂ ಸಂತೋಷವಾಗಿರಲು ಹೇಗೆ ತಾನೇ ಸಾಧ್ಯ ಜೀವನ ಎಂದ ಮೇಲೆ ಸುಖ ಮತ್ತು ದುಃಖಗಳ ಮಿಶ್ರಣ ವಾಗಿರುತ್ತದೆ. ನಿರಂತರವಾಗಿ ಸಂತೋಷ ಮಾತ್ರ ಇರಲು ಸಾಧ್ಯವೇ ಇಲ್ಲ. ಮತ್ತು ಸಮಯಕ್ಕಿಂತ ಶಕ್ತಿಶಾಲಿ ದೇವತೆ ಮತ್ತೊಂದು ಇಲ್ಲ ... ಇದೇ ರೀತಿ ಇನ್ನೂ ಅನೇಕ ನುಡಿಮುತ್ತುಗಳನ್ನು ನಮಗೆ ನೀಡಿದ್ದಾರೆ. ಪ್ರತಿಯೊಬ್ಬರು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಎಂದು ಶ್ರೀಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜಿಸಬೇಕು.



ಇಂದು ಬೀದಿ ಬದಿ ವ್ಯಾಪಾರಸ್ಥರ ಪತ್ತಿನ ಸಹಕಾರಿ ಸಂಘದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು, ಪೂಜೆಯಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ಪವಡೆಪ್ಪ ಬಸಪ್ಪ ಚಲವಾದಿ ಹಾಗೂ ಸಂಘದ ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವರದಿ:-ದಾವಲ್ ಸಾಬ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ