LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮಾನ್ವಿ ತಾಲೂಕ ಖಾಸಗಿ ಶಿಕ್ಷಣ ಸಂಸ್ಥೆ ಒಕ್ಕೂಟದ ವತಿಯಿಂದ ಶಿಕ್ಷಕರ ದಿನಾಚರಣೆ.  ಶ್ರೀ ರಾಜಾ ಸುಭಾಷ್ ಚಂದ್ರ ನಾಯಕ್ 

Advertisement

ಮಾನ್ವಿ: ಮಾನ್ವಿ ತಾಲೂಕು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ನಾಲ್ವರು ಉತ್ತಮ ಶಿಕ್ಷಕರಿಗೆ ತಲಾ 8 ಗ್ರಾಂ ಚಿನ್ನದೊಂದಿಗೆ ಸನ್ಮಾನಿಸುವ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ವಿಶೇಷ ಗೌರವವನ್ನು ಎನ್ ಎಸ್ ಬೋಸರಾಜ್ ಮಾಜಿ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರು ಮತ್ತು ಮಾನ್ವಿ ಕ್ಷೇತ್ರದ ಶಾಸಕರಾದ ಹಂಪಯ್ಯ ನಾಯಕ್ ಸಾಹುಕಾರ್ ಅವರು ಪ್ರದಾನ ಮಾಡಲಿದ್ದಾರೆ. ಸಮಾರಂಭವು ಸೆಪ್ಟೆಂಬರ್ 10, 2026 ರಂದು ಬೆಳಿಗ್ಗೆ 10 ಗಂಟೆಗೆ ಮಾನ್ವಿಯ ಈದ್ಗಾ ಫಂಕ್ಷನ್ ಹಾಲ್‌ನಲ್ಲಿ ನಡೆಯಲಿದೆ. ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ತಾಲೂಕಿನ 50  ಶಿಕ್ಷಕರನ್ನು ಗುರುತಿಸಿ ಗೌರವಿಸುವ ಮೂಲಕ ಶಿಕ್ಷಕರ ವೃತ್ತಿಗೆ ಮತ್ತಷ್ಟು ಪ್ರೋತ್ಸಾಹ ನೀಡುವ ಉದ್ದೇಶದಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.


ಶಿಕ್ಷಕರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಆಡಳಿತ ಮಂಡಳಿ ಸದಸ್ಯರು ಹಾಗೂ ಶಿಕ್ಷಣಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಒಕ್ಕೂಟದ ಅಧ್ಯಕ್ಷರಾದ ಶ್ರೀ ರಾಜಾ ಸುಭಾಷ್ ಚಂದ್ರ ನಾಯಕ್ ಅವರು ಮನವಿ ಮಾಡಿದ್ದಾರೆ.
ವರದಿ: ಆಂಜನೇಯ ನಸಲಾಪುರ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೀಲ್ಸ್ ವಿಚಾರವಾಗಿ ದಂಪತಿ ನಡುವೆ ಗಲಾಟೆ: ಹೆಂಡತಿ ಕೊಲೆಗೈದು ಆತ್ಮಹತ್ಯೆಗೆ ಶರಣಾದ ಗಂಡ ಸತೀಶ್ ಜಾರಕಿಹೊಳಿ ಯಾವುದೇ ತನಿಖೆ ಎದುರಿಸಲು ಸಿದ್ಧರಿದ್ದಾರೆ : ಡಿ.ಕೆ.ಶಿವಕುಮಾರ್2 ವರ್ಷದ ಕಂದಮ್ಮನ ಮೇಲೆ ಹರಿದ ಕಾರು : ತಾಯಿ ಕಣ್ಣೆದುರೇ ದಾರುಣ ಸಾವುಯುಎಸ್ ಓಪನ್ ಟೆನಿಸ್: ಬೆನ್ ಸೇಲ್ಟನ್ ಸೆಮಿ ಪೈನಲ್ ಗೆ ವಿದ್ಯಾವಿಕಾಸ ಯೋಜನೆಯಡಿ ವಿದ್ಯಾರ್ಥಿಗಳಿಗೆ ಉಚಿತ ಶೂ ವಿತರಣಾ ಕಾರ್ಯಕ್ರಮ  ಪಾಕಿಸ್ತಾನ- ಶ್ರೀಲಂಕಾ ಎರಡನೇ ಸೆಮಿಪೈನಲ್ ಸೆ. 11 ರಂದು ಸರ್ವಜನಾಂಗದ ಹಿತಕ್ಕಾಗಿ ಭಗವಂತನೇ ಸೃಷ್ಟಿಸಿದ ಯೋಜನೆ: ಮೃತ್ಯುಂಜಯ ದೇಶೀಕೇಂದ್ರ ಶ್ರೀ ಶ್ಲಾಘನೆಆನ್​​ಲೈನ್​​ನಲ್ಲಿಯೇ ಕಥೆ-ಕಾದಂಬರಿ ಓದಿ ಹಣ ಸಂಪಾದಿಸಿ': ಹಣ ಕಳೆದುಕೊಂಡ ಸಾವಿರಾರು ಮಂದಿ ಪ್ರಿಯಾಂಕಾ, ರಾಹುಲ್ ಜಾರಕಿಹೊಳಿ ಸೇರಿ ಐದು ಕಡೆ ಇಡಿ ದಾಳಿ ನಾಳೆ ಭಾರತ- ಬಾಂಗ್ಲಾದೇಶ ಮೊದಲ ಸೆಮಿಪೈನಲ್