LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಶ್ರೀ ಸತ್ಯನಾರಾಯಣ, ಶ್ರೀಹೊಂಗೇಲಕ್ಷ್ಮೀ ಅಮ್ಮನ ವೃತದಿಂದ ಪುಣ್ಯ ಪ್ರಾಪ್ತಿ : ಶಾಸಕ ಎಸ್ ಮುನಿರಾಜು"

Advertisement
ಬೆಂಗಳೂರು : ಸನಾತನ ಹಿಂದೂ ಧರ್ಮದ ಭಾರತೀಯ ಸಂಸ್ಕೃತಿಯಲ್ಲಿ ಶ್ರಾವಣ ಮಾಸದ ಬಂದರೆ ಸಾಮಾನ್ಯವಾಗಿ ಪುಣ್ಯ ಕ್ಷೇತ್ರಗಳಿಗೆ ಹೋಗಿ ದೇವರ ದರ್ಶನ ಪಡೆಯುವುದು ನಮ್ಮ ಸಂಪ್ರದಾಯವಾಗಿದೆ ದೇವರ ವೃತ ಮಾಡುವುದರಿಂದ ಪುಣ್ಯ ಪ್ರಾಪ್ತಿ ಆಗುತ್ತದೆ ಎಂದು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್ ಮುನಿರಾಜು ಹೇಳಿದರು.



ಅವರು ಕ್ಷೇತ್ರದ ರಾಜಗೋಪಾಲ ನಗರ ವಾರ್ಡಿನ ವ್ಯಾಪ್ತಿಗೆ ಬರುವ ಜಿಕೆಡಬ್ಲ್ಯೂ ಲೇಔಟ್ನಲ್ಲಿ ಬಿಜೆಪಿ ಮುಖಂಡ ಬಿ.ಎನ್ ದಿನೇಶ್ ಅವರ ಧರ್ಮಪತ್ನಿ ಶ್ರೀಮತಿ ಸವಿತಾ ದಿನೇಶ್ ಮತ್ತು ಮಕ್ಕಳೊಂದಿಗೆ ತಮ್ಮ ಸ್ವಗೃಹ ಸಮೃದ್ಧಿ ನಿಲಯದಲ್ಲಿ ಕುಟುಂಬದ ನೇತೃತ್ವದಲ್ಲಿ ಆಯೋಜಿಸಿದ್ದ 'ಶ್ರೀ ಸತ್ಯನಾರಾಯಣ ಸ್ವಾಮಿ ಮತ್ತು ತಾಯಿ ಜಗನ್ಮಾತೆ ಶ್ರೀಹೊಂಗೇಲಕ್ಷ್ಮೀ ಅಮ್ಮನ' ವಿಶೇಷ ಅಲಂಕಾರಿಕ ಪೂಜಾ ಮಹೋತ್ಸವದಲ್ಲಿ ಶಾಸಕ ಎಸ್ ಮುನಿರಾಜು ಪಾಲ್ಗೊಂಡು ದೇವರ ಪ್ರಾರ್ಥನೆ ಪ್ರವಚನ ವೃತಗಳಿಂದ ಮಾನವನ ಧರ್ಮಕ್ಕೆ ಶಾಂತಿ ನೆಮ್ಮದಿ ಸಮೃದ್ಧಿ ಸಕಲ ಸಂಪತ್ತು ಕರುಣಿಸುವ ಶಕ್ತಿ ತಾಯಿ ಜಗನ್ಮಾತೆ ಶ್ರೀಹೊಂಗೇಲಕ್ಷ್ಮೀ ಅಮ್ಮನ, ಕಷ್ಟ ಕಾರ್ಪಣ್ಯಗಳು ನಿವಾರಣೆಗೆ ಸತ್ಯನಾರಾಯಣ ಸ್ವಾಮಿ ಪೂಜೆ ಪುನಸ್ಕಾರ ಮಾಡುತ್ತೇವೆ ಎಂದರು.



ಈ ಸಂದರ್ಭದಲ್ಲಿ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸೋಮಶೇಖರ್, ನಗರಸಭಾ ಮಾಜಿ ಅಧ್ಯಕ್ಷ ಅಂದಾನಪ್ಪ,
ರಾಜಗೋಪಾಲನಗರ ವಾರ್ಡಿನ ಬಿಜೆಪಿ ಅಧ್ಯಕ್ಷ ನರಸಿಂಹಮೂರ್ತಿ ಮಂಗಳವಾಟರ್, ಜೆಡಿಎಸ್ ಯುವ ಮುಖಂಡ ನರಸಿಂಹಮೂರ್ತಿ ಸಿಂಹ, ಹಿರಿಯ ಬಿಜೆಪಿ ಮಾಜಿ ಅಧ್ಯಕ್ಷ ಕಣ್ಣಪ್ಪ, ಕೃಷ್ಣಯ್ಯ, ಚಿಂತಕ ಡಾ. ಸಂಗನ ಬಸಪ್ಪ ಬಿರಾದಾರ್, ಮಾಜಿ ಅಧ್ಯಕ್ಷ ನಾಗೇಶ್, ಮೋಹನ್ ಕುಮಾರ್, ಕಂಪ್ಯೂಟರ್ ವಿಜಯ ಕುಮಾರ್, ಪೀಣ್ಯ ಕೈಗಾರಿಕಾ ಸಂಘದ ಮಾಜಿ ಅಧ್ಯಕ್ಷರಾದ ಮಂಜುನಾಥ್, ಶಿವಕುಮಾರ್ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.

ವರದಿ : ಅಯ್ಯಣ್ಣ ಮಾಸ್ಟರ್ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ : ಪ್ರಿಯಾಂಕ್ ಖರ್ಗೆಗೆ ಬಿ. ಎಲ್ ಸಂತೋಷ್ ತಿರುಗೇಟು ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧ ವಾಪಸ್ ಪಡೆಯುವುದಿಲ್ಲ : ಯು.ಟಿ. ಖಾದರ್ ಸ್ಪಷ್ಟನೆಬೆಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್ ಬೂಮ್ರಾ- ಸಾಯಿ ಸುದರ್ಶನ ಸಂಪರ್ಕದಲ್ಲಿದ್ದೇವೆ: ಶುಭಮಾನ್ ಗಿಲ್ಯುವ ಸಮುದಾಯದ ದಾರಿ ತಪ್ಪಿಸಲು ನನ್ನ ಪದ ದುರ್ಬಳಕೆ : ಸಿಜೆಐ ಸೂರ್ಯಕಾಂತ್‌ ಕಳವಳ ಸಾರ್ವಜನಿಕ ಸ್ಥಳಗಳ ಬಳಕೆ ನಿಯಮ RSS ವಿರುದ್ಧವಲ್ಲ : ಪ್ರಿಯಾಂಕ್ ಖರ್ಗೆ ತಿರುಗೇಟು ನಿನ್ನ ಏಳ್ಗೆಗೆ ನೀನೆ ಶಿಲ್ಪಿ : ಜಗನ್ನಾಥನೇತಾಜಿ ಶಿಕ್ಷಣ ಸಂಸ್ಥೆಯಿಂದ 80 ಮೀ.ಉದ್ದದ ಬೃಹತ್ ತ್ರಿವರ್ಣ ಧ್ವಜ ಮೆರವಣಿಗೆರಾಜ್ಯದಲ್ಲಿ ಪಡಿತರ ಚೀಟಿ ಪರಿಷ್ಕರಣೆ ತಾತ್ಕಾಲಿಕ ಸ್ಥಗಿತ : ಸಚಿವ ರಿಜ್ವಾನ್ ಅರ್ಷದ್ಇಡಿ ತನಿಖೆಯಲ್ಲಿ ಸ್ಫೋಟಕ ವಿಚಾರಗಳು ಬಯಲಿಗೆ : ಶಿವಾನಂದ ನೀಲಣ್ಣವರ ಅರೆಸ್ಟ್