LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಶುಭಮಾನ್ ಗಿಲ್ ದ್ವೀಶತಕ: ಭಾರತದ ಬೃಹತ್ ಮೊತ್ತ

Advertisement
ಎಜಬಾಸ್ಟನ್ ( ಬರ್ಮಿಂಗ್ ಹ್ಯಾಂ): ನಾಯಕ ಶುಭಮಾನ್ ಗಿಲ್ ಅವರ ಆಕರ್ಷಕ  ದ್ವೀಶತಕದ ನೆರವಿನಿಂದ ಭಾರತ ಕ್ರಿಕೆಟ್ ತಂಡ ಇಂಗ್ಲೆಂಡ್ ವಿರುದ್ಧ ಇಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ 587 ರನ್ ಗಳ ಬೃಹತ್ ಮೊತ್ತ ದಾಖಲಿಸಲು ಸಾಧ್ಯವಾಯಿತು.

ಶುಭಮಾನ್ ಗಿಲ್ 30 ಬೌಂಡರಿ, 3 ಸಿಕ್ಸರ್ ನೆರವಿನಿಂದ 269 ರನ್ ಗಳಿಸಿದರು. ರವೀಂದ್ರ ಜಡೆಜಾ 10 ಬೌಂಡರಿ, 1 ಸಿಕ್ಸರ್ ನೆರವಿನಿಂದ 89 ರನ್ ಗಳಿಸಿದರು. ವಾಷಿಂಗ್ಟನ್ ಸುಂದರ್ 42 ರನ್ ಗಳಿಸಿದರು. ಪ್ರತಿಯಾಗಿ ತನ್ನ ಮೊದಲ ಸರದಿ ಆರಂಭಿಸಿದ ಇಂಗ್ಲೆಂಡ್ ಎರಡನೇ ದಿನದ ಆಟ ಮುಗಿದಾಗ 3 ವಿಕೆಟ್ ಗೆ 77 ರನ್ ಗಳಿಸಿತ್ತು. ಹೀಗಾಗಿ ಇಂಗ್ಲೆಂಡ್ ಇನ್ನು ಭಾರತದ ಲೀಡ್ ಅಳಿಸಿ ಹಾಕಲು 510 ರನ್ ಗಳನ್ನು ಗಳಿಸಬೇಕಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ