Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ತವ್ಯನಿರತ ಬಾದಾಮಿ ಪೊಲೀಸ್ ಠಾಣೆಯ ಪೇದೆ ಸಿದ್ದಪ್ಪ. ಲಕ್ಷ್ಮಪ್ಪ.ಚೆಲುವನ್ನವರ ಅಪಘಾತದಲ್ಲಿ ನಿಧನ.

Advertisement
ಬಾದಾಮಿ  : ಬಾದಾಮಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆ ಸಿದ್ದಪ್ಪ. ಲಕ್ಷ್ಮಪ್ಪ.ಚೆಲುವನ್ನವರ ಇಂದು ಬೆಳಗಿನ ಜಾವ ಬಾದಾಮಿಯಿಂದ ಕೆರೂರ ಮಾರ್ಗದ ಯಂಕಂಚಿ ಬಳಿ ಆಕಸ್ಮಿಕ ಬೈಕ್ ಮುಗುಚಿ ನಿಧನರಾಗಿದ್ದಾರೆ ಎಂದು ಬಾದಾಮಿ ಪೊಲೀಸ್ ವೃತ್ತ ನಿರೀಕ್ಷಕರಾದ ಕರಿಯಪ್ಪ ಬನ್ನಿ ತಿಳಿಸಿದ್ದಾರೆ.

ಮೃತ ಪೊಲೀಸ್ ಪೇದೆಯ ಅಂತ್ಯಕ್ರಿಯೆಯು ಅವರ ಗ್ರಾಮ ಬಾದಾಮಿ ತಾಲೂಕಿನ ಬಂದಕೇರಿಯಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿತು.

ಪೊಲೀಸ್ ಪೇದೆ ಸಿದ್ದಪ್ಪ. ಲಕ್ಷ್ಮಪ್ಪ. ಚಲುವನ್ನವರ ನಿಧನಕ್ಕೆ ಬಾದಾಮಿ ಪೋಲೀಸ್ ವೃತ್ತ ನಿರೀಕ್ಷಕರಾದ ಕರಿಯಪ್ಪ ಬನ್ನಿ (ಸಿ. ಪಿ. ಐ.) ಮತ್ತು ಪೊಲೀಸ್ ಸಬ್ ಇನ್ಸ್ಪೆಕ್ಟರ್( ಪಿ. ಎಸ್. ಐ.) ವಿಠಲ್ ನಾಯಿಕ್ ಹಾಗೂ ಸರ್ವ ಸಿಬ್ಬಂದಿ ತೀವ್ರ ಸಂತಾಪ ಸೂಚಿಸಿದ್ದಾರೆ.

ವರದಿ: ರಾಜೇಶ್. ಎಸ್. ದೇಸಾಯಿ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ