Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾತಿ ಕಾಲಂನಲ್ಲಿ ಕುರುಬ ಅಂತಾ ಅಷ್ಟೇ ಬರೆಸಿ : ಸಿದ್ದರಾಮಯ್ಯ ಸಲಹೆ 

Advertisement
ಗದಗ: ರಾಜ್ಯದಲ್ಲಿ ಜಾತಿಗಣತಿ ಸಂಘರ್ಷ ಜೋರಾಗಿದೆ. ಸರ್ಕಾರದ ವಿರುದ್ಧ ಒಕ್ಕಲಿಗ, ಲಿಂಗಾಯತ, ಬ್ರಾಹ್ಮಣ ನಾಯಕರು ಸಿಡಿದೆದ್ದಿದ್ದಾರೆ.

ಇದರ ಬೆನ್ನಲ್ಲೇ ಈ ಹಿಂದೆ ಘೋಷಿಸಿದಂತೆ ಸೆಪ್ಟೆಂಬರ್​ 22ರಿಂದ ಅಕ್ಟೋಬರ್ ​7ರವರೆಗೆ ಸಮೀಕ್ಷೆ ನಡೆಯಲಿದೆ.ಇದರ ಮಧ್ಯೆ ಸಿಎಂ ಸಿದ್ದರಾಮಯ್ಯ  ಕುರುಬರಿಗೆ ಒಂದು ಸಲಹೆ ನೀಡಿದ್ದಾರೆ.

ಕುರುಬರಲ್ಲಿ ಅನೇಕ ಜಾತಿಗಳಿವೆ. ಅವೆಲ್ಲ ಬರೆಸಬೇಡಿ ಕುರುಬ ಅಂತ ಮಾತ್ರ ಬರೆಸಿ ಎಂದು ಸಿಎಂ ತಿಳಿಸಿದ್ದಾರೆ. ಕುರುಬರ ಸಂಘದ ಕಾರ್ಯಕ್ರಮದಲ್ಲಿ ಮಾತಾಡಿದ ಅವರು, 'ಸೆಪ್ಟೆಂಬರ್ 22 ರಿಂದ ಜಾತಿ ಗಣತಿ ಆರಂಭವಾಗುತ್ತಿದೆ.

ಹಾಗಾಗಿ ಪ್ರತಿಯೊಬ್ಬರೂ ತಮ್ಮ ತಮ್ಮ ಧರ್ಮ, ಜಾತಿ ಹೇಳಬೇಕು. ಇನ್ನು ಕುರುಬರಲ್ಲಿ ಅನೇಕ ಜಾತಿಗಳಿವೆ. ಆದರೆ ಕಾಲಂನಲ್ಲಿ ಅವೆಲ್ಲ ಬರೆಸಬೇಡಿ, ಕೇವಲ ಕುರುಬ ಅಂತ ಮಾತ್ರ ಬರೆಸಿ' ಎಂದು ಸೂಚಿಸಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ