Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಾಲಿನ ಪ್ರೋತ್ಸಾಹ 7 ರೂಪಾಯಿಗೆ ಹೆಚ್ಚಳ : ಸಿದ್ದರಾಮಯ್ಯ ಘೋಷಣೆ 

Advertisement
ಬೆಳಗಾವಿ : ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ಒಂದನ್ನು ನೀಡಿದ್ದು ಇಷ್ಟು ದಿನ ಪ್ರತಿ ಲೀಟರ್ಗೆ ಐದು ರೂಪಾಯಿ ಪ್ರೋತ್ಸಾಹ ಧನ ನೀಡಲಾಗುತ್ತಿತ್ತು.

ಬೆಳಗಾವಿ ಅಧಿವೇಶನದಲ್ಲಿ ರೈತರ ಹಿತ ದೃಷ್ಟಿಯಿಂದ ರೈತರಿಗೆ ನೀಡುತ್ತಿದ್ದ ಐದು ರೂಪಾಯಿ ಪ್ರೋತ್ಸಾಹ ಧನವನ್ನು 7 ರೂಪಾಯಿಗೆ ಹೆಚ್ಚಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.

ಪ್ರಸ್ತುತ ಪ್ರೋತ್ಸಾಹಧನವು ರೈತರಿಗೆ ಸಂಪೂರ್ಣವಾಗಿ ತಲುಪುತ್ತಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬೆಲೆ ಏರಿಕೆ ಹೊರತಾಗಿಯೂ ಸರ್ಕಾರದಿಂದ ನೆರವು ಮುಂದುವರಿಯುತ್ತದೆ ಎಂದರು.

ತಮ್ಮ ಸರ್ಕಾರದ ಹಿಂದಿನ ಅವಧಿಯ (2013-18) ಪ್ರಣಾಳಿಕೆ ಭರವಸೆಗಳನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ, 165 ಭರವಸೆಗಳ ಪೈಕಿ 158 ಭರವಸೆಗಳನ್ನು ಈಡೇರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ಇದರ ಜೊತೆಗೆ ಬಜೆಟ್‌ನಲ್ಲಿ ಘೋಷಿಸದೆ 30 ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ