Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿ ವರ್ಷ ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ ಪ್ರಶಸ್ತಿ : ಸಿದ್ದರಾಮಯ್ಯ ಘೋಷಣೆ

Advertisement
ಬೆಳಗಾವಿ : ಇತ್ತೀಚೆಗೆ ನಿಧನರಾದ ಸಾಲುಮರದ ತಿಮ್ಮಕ್ಕ ಅವರ ಸ್ಮರಣಾರ್ಥ ಬೇಲೂರಿನಲ್ಲಿ ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು, ಜೊತೆಗೆ ಪ್ರತಿ ವರ್ಷ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಅಧಿವೇಶನದಲ್ಲಿ ಸ್ಪೀಕರ್‌ ಯು.ಟಿ. ಖಾದರ್‌ ಮಂಡಿಸಿದ ಸಂತಾಪ ಸೂಚನಾ ನಿರ್ಣಯದ ಮೇಲೆ ಮಾತನಾಡಿದ ಸಿದ್ದರಾಮಯ್ಯ, 'ಸಾಲುಮರದ ತಿಮ್ಮಕ್ಕ ಅವರು ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯ ಸ್ಥಾಪನೆ ಕುರಿತಂತೆ ಆಸೆ ವ್ಯಕ್ತಪಡಿಸಿದ್ದರು.

ಅದನ್ನು ಸಾಕಾರಗೊಳಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಅದರ ಜತೆಗೆ ಅರಣ್ಯ ಇಲಾಖೆ ಅಥವಾ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ.

ಈ ಕುರಿತು ಶೀಘ್ರ ಆದೇಶಿಸಲಾಗುವುದು. ಅದೇ ರೀತಿ ದೇಶದ ಹೆಸರಾಂತ ಕಾದಂಬರಿಗಾರ ಡಾ.ಎಸ್.ಎಲ್‌.ಭೈರಪ್ಪ ಅವರ ಹೆಸರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು' ಎಂದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ