Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬುಧವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದ ಸಿದ್ಧರಾಮಯ್ಯ

Advertisement
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಇದನ್ನು ಖಂಡಿಸುವಂತ ನಿರ್ಧಾರವನ್ನು ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಈ ಬೆನ್ನಲ್ಲೇ ಆಗಸ್ಟ್.22ರಂದು ಮಹತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಸಿಎಂ ಸಿದ್ಧರಾಮಯ್ಯ ಕರೆದಿದ್ದಾರೆ.

ಈ ಕುರಿತಂತೆ ಸಿಎಂ ಕಚೇರಿಯಿಂದ ಮಾಹಿತಿ ನೀಡಲಾಗಿದ್ದು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆಗಸ್ಟ್.22ರ ಗುರುವಾರ ಸಂಜೆ.4 ಗಂಟೆಗೆ ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ತಿಳಿಸಿದೆ.

ಇನ್ನೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಆಗಸ್ಟ್.22ರಂದು ನಡೆಸಿದ ಬಳಿಕ, ಶಾಸಕರ ಅಭಿಪ್ರಾಯವನ್ನು ಪಡೆದು, ಆಗಸ್ಟ್.23ರಂದು ದೆಹಲಿಗೆ ಸಿಎಂ ಸಿದ್ಧರಾಮಯ್ಯ ತೆರಳಲಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಲಿರುವಂತ ಅವರು, ರಾಜ್ಯದ ಪ್ರಸ್ತುತ ರಾಜಕೀಯ ವಿದ್ಯಾಮಾನಗಳ ಬಗ್ಗೆ ಮಾಹಿತಿಯನ್ನು ನೀಡಲಿದ್ದಾರೆ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ