LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸಿದ್ದರಾಮಯ್ಯ-ಡಿಕೆಶಿ ಜಗಳದಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಲಾಭ: ಆರ್. ಅಶೋಕ

Advertisement
ಮೈಸೂರು:  ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ-ಡಿ.ಕೆ. ಶಿವಕುಮಾರ್ ನಡುವೆ ಒಪ್ಪಂದ ಆಗಿರುವುದು ನೂರಕ್ಕೆ ನೂರು ಸತ್ಯ. ಇವರಿಬ್ಬರ ಜಗಳದಲ್ಲಿ ಮೂರನೇಯವರಿಗೆ ಅಂದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಲಾಭ ಆಗಬಹುದು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.
ಅಶೋಕ ಹೇಳಿದರು.

ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 'ಮಲ್ಲಿಕಾರ್ಜುನ ಖರ್ಗೆ ಅವರು ಅಧಿಕಾರ ಕೈ ತಪ್ಪಿದ ಬಗ್ಗೆ, ಹೇಳಿಕೆ ನೀಡಿರುವುದು ಸಿದ್ಧರಾಮಯ್ಯ ಮೇಲಿನ ಕೋಪದಿಂದಲೇ ಹೊರತು ಬೇರೆ ಉದ್ದೇಶದಿಂದಲ್ಲ. ಈಗಲಾದರೂ ಆ ಕುರ್ಚಿ ಮೇಲೆ ಕೂರಿಸಲೆಂದೇ ಹೇಳಿದ್ದಾರೆ. ಅಕ್ಟೋಬರ್‌ನಲ್ಲಿ ಕ್ರಾಂತಿ ಆಗುತ್ತದೆ. ಡಿಕೆಶಿಗೆ ದೇವರೇ ಗತಿ' ಎಂದರು.

'ಡಿಕಶಿ ವರ ಕೊಡುವ ದೇವರನ್ನು ಹುಡುಕಿಕೊಂಡು ಹೋಗುತ್ತಿದ್ದಾರೆ. ಅವರಿಗೆ ಶಾಸಕರ ಬೆಂಬಲ ಇಲ್ಲ ಎಂದು ಮುಖ್ಯಮಂತ್ರಿ ಈಗಾಗಲೇ ಹೇಳಿಲ್ಲವೇ? ಡಿಕೆಶಿಗೆ ಕಂಟಕ ಇರುವುದು ಜೆಡಿಎಸ್‌ನಿಂದ ಬಂದವರಿಂದಲೇ' ಎಂದು ಹೇಳಿದರು.

'ಡಿಕೆಶಿ ಮುಖ್ಯಮಂತ್ರಿ ಕುರ್ಚಿ ಎಳೆಯುತ್ತಿದ್ದಾರೆ. ಮತ್ತೊಂದೆಡೆ ಖರ್ಗೆ ಸಿಎಂ ಕುರ್ಚಿ ಬಗ್ಗೆ ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನ ತಪ್ಪಿದ ಬಗ್ಗೆ, ಖರ್ಗೆಯವರು ಎಸ್‌.ಎಂ. ಕೃಷ್ಣ ಅವರು ಬದುಕಿದ್ದಾಗಲೇ ಹೇಳಬೇಕಿತ್ತು. ಈಗ ಹೇಳುವುದು ಕೃಷ್ಣ ಅವರಿಗೆ ಅವಮಾನ ಮಾಡಿದಂತೆಯೇ' ಎಂದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ