Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ : ಸಿದ್ಧರಾಮಯ್ಯ

Advertisement
ಮಂಡ್ಯ: ರಾಜ್ಯದಲ್ಲಿ ಹಿಂದಿ ಹೇರಿಕೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಹಿಂದಿ ಹೇರಿಕೆಗೆ ಅವಕಾಶವಿಲ್ಲ.ಕೇಂದ್ರ ಸರ್ಕಾರ ಹಿಂದಿ ಭಾಷೆಯನ್ನು ಹೇರುವ ಪ್ರಯತ್ನಕ್ಕೆ ರಾಜ್ಯ ಸರ್ಕಾರದ ವಿರೋಧವಿದೆ ಎಂದರು.

ರಾಜ್ಯದಲ್ಲಿ ಮಾತೃಭಾಷೆ ಕನ್ನಡ ಹಾಗೂ ಇಂಗ್ಲಿಷ್ ಬಳಕೆಗೆ ಪೂರವಾದ ದ್ವಿಭಾಷಾ ನೀತಿ ಜಾರಿಯಲ್ಲಿದೆ. ರಾಜ್ಯದಲ್ಲಿ ತ್ರಿಭಾಷಾ ಸೂತ್ರವಿಲ್ಲ. ರಾಜ್ಯದಲ್ಲಿ ಕನ್ನಡ ಹಾಗೂ ಇಂಗ್ಲೀಷ್ ಕಲಿಸುತ್ತೇವೆ. ಯಾವುದೇ ಕಾರಣಕ್ಕೂ ಹಿಂದಿ ಹೇರಿಕೆಗೆ ಅವಕಾಶ ಕೊಡಲ್ಲ ಎಂದು ಹೇಳಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ