Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಸುಗ್ರೀವಾಜ್ಞೆ ಜಾರಿ : ಸಿದ್ದರಾಮಯ್ಯ 

Advertisement
ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಸುಗ್ರೀವಾಜ್ಞೆ ಜಾರಿ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು.

ಇದೀಗ ಮತ್ತೊಮ್ಮೆ ಪುನರುಚ್ಚಿಸಿದ್ದು ಮುಂದಿನ ಸಂಪುಟ ಸಭೆಯಲ್ಲಿ ಮೈಕ್ರೋಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದರು.

ಈ ವಿಚಾರವಾಗಿ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ತಡೆಗಟ್ಟಲು ಶೀಘ್ರದಲ್ಲಿ ಹೊಸ ಕಾನೂನು ತರಲು ಸರ್ಕಾರದಿಂದ ಸಿದ್ಧತೆ ನಡೆಸಲಾಗುತ್ತಿದೆ.

ಈ ವಿಚಾರವಾಗಿ ಮುಂದಿನ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಜಾರಿ ಮಾಡುತ್ತೇವೆ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.

ಇನ್ನು ಮೂಡ ಹಗರಣಕ್ಕೆ ಸಂಬಂಧಪಟ್ಟಂತೆ ಪತ್ನಿ ಪಾರ್ವತಿ ಅವರಿಗೆ ಇಡೀ ನೋಟಿಸ್ ನೀಡಿದ ವಿಚಾರವಾಗಿ, ಮುಡಾ ಕೇಸ್ ನಲ್ಲಿ ಪತ್ನಿ ಪಾರ್ವತಿಗೆ ನೀಡಿದ್ದ ಸಮನ್ಸ್ ಗೆ ತಡೆ ನೀಡಿದೆ.

ಲೋಕಾಯುಕ್ತ ತನಿಖೆ ನಡೆಯುತ್ತಿರುವಾಗ ಯಾಕೆ ಇಷ್ಟು ಆತುರ ಎಂದಿದೆ. ಜಾರಿ ನಿರ್ದೇಶನಲಯದ ಸಂಬಂಧಿಸಿದೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನೀವು ಆತರ ಮಾಡುವುದರಲ್ಲಿ ಅರ್ಥವಿಲ್ಲವೆಂದು ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಸಿಬಿಐ ತನಿಖೆಗೆ ನೀಡಬೇಕೆ ಅಥವಾ ಬೇಡವೇ ಎಂದು ಚರ್ಚೆಯಾಗುತ್ತಿದೆ. ಹೈಕೋರ್ಟ್ ವಾದ ಪ್ರತಿವಾದವನ್ನು ಆಲಿಸಿ ತೀರ್ಪನ್ನು ಕಾಯ್ದಿರಿಸಿದೆ.

ನನಗೆ ಈ ಒಂದು ಪ್ರಕರಣದಲ್ಲಿ ಯಾವುದೇ ಆತಂಕವಿಲ್ಲ ನ್ಯಾಯ ಸಿಗುವ ಭರವಸೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ