Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿತ್ರದುರ್ಗದಲ್ಲಿ ಖಾಸಗಿ ಬಸ್ ಹೊತ್ತಿ ಉರಿದ ಕೇಸ್ : ಸುದ್ದಿ ಕೇಳಿ ಎದೆ ನಡುಗಿತು, ಸಿದ್ದರಾಮಯ್ಯ ಸಂತಾಪ 

Advertisement
ಬೆಂಗಳೂರು : ಖಾಸಗಿ ಬಸ್ಗೆ ಕಂಟೇನರ್ ಲಾರಿ ಡಿಕ್ಕಿಯಾಗಿ 9 ಜನರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ ಘಟನೆ ಸಂಭಂದ ಸಿಎಂ ಸಿದ್ದರಾಮಯ್ಯ ಈಗಾಗಲೇ ಸಂಪೂರ್ಣವಾಗಿ ಮಾಹಿತಿ ಪಡೆದುಕೊಂಡಿದ್ದು ಅಪಘಾತಕ್ಕೆ ನಿಖರವಾದ ಕಾರಣ ಪತ್ತೆ ಹಚ್ಚುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಸೂಚಿಸಿದ್ದಾರೆ ಕುಟುಂಬದ ಸದಸ್ಯರಿಗೆ ಪರಿಹಾರ ಘೋಷಿಸುವ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಶೀಘ್ರದಲ್ಲಿ ಕುಟುಂಬಸ್ಥರಿಗೆ ಪರಿಹಾರ ಘೋಷಣೆ ಮಾಡಲಿದೆ.

ಇನ್ನು ಈ ಒಂದು ಘಟನೆ ಕುರಿತು ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ಮೃತರರಿಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಚಿತ್ರದುರ್ಗದ ಬಳಿ ಲಾರಿ ಮತ್ತು ಬಸ್ಸಿ ನಡುವೆ ಅಪಘಾತ ಸಂಭವಿಸಿದೆ ಅಪಘಾತದಲ್ಲಿ ಪ್ರಯಾಣಿಕರು ಸಚಿವ ದಹನಗೊಂಡಿದ್ದಾರೆ ಸುದ್ದಿ ಕೇಳಿ ಎದೆ ನಡುಗಿತು.

ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು.

ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ.ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆಹಚ್ಚಲಾಗುವುದು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ‌ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಮಡಿದ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿ ಎಂದು ತಿಳಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್