Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

2028ರವರೆಗೆ ಸಿದ್ದರಾಮಯ್ಯ ಅವರೇ ಸಿಎಂ : ಜಮೀರ್ ಅಹ್ಮದ್ ಖಾನ್ 

Advertisement
ವಿಜಯನಗರ : ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಹಾಗೂ ಹೈಕಮಾಂಡ್ ಅವರನ್ನು ಭೇಟಿ ಮಾಡುವ ವಿಚಾರವಾಗಿ ಭಾರಿ ಚರ್ಚೆ ನಡೆಯುತ್ತಿದ್ದು ಇದರ ಮಧ್ಯ ಸಚಿವ ಜಮೀರ್ ಅಹ್ಮದ್ ಖಾನ್ 2028 ರ ವರೆಗೂ ಸಿದ್ದರಾಮಯ್ಯರೆ ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ವಿಜಯನಗರದಲ್ಲಿ ಮಾತನಾಡಿದ ಅವರು, 2028ರವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ, ಮುಂದಿನ ಚುನಾವಣೆಯೂ ಅವರ ನೇತೃತ್ವದಲ್ಲೇ ನಡೆಯಲಿದೆ.

ಹಾಗಾಗಿ 2028ರವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಹೇಳುವ ಮೂಲಕ ಸಿಎಂ ಬದಲಾವಣೆ ಚರ್ಚೆಗೆ ತೆರೆ ಎಳೆದಿದ್ದಾರೆ.

ನಮ್ಮದು ಹೈಕಮಾಂಡ್ ಪಕ್ಷ ಹೈಕಮಾಂಡ್ ಏನೇ ನಿರ್ಧಾರ ತಗೊಂಡ್ರೂ ನಾವು ಬದ್ಧರಾಗಿರುತ್ತೇವೆ. ಒಂದು ವೇಳೆ ಬೀದಿಯಲ್ಲಿ ಹೋಗೋ ದಾಸಯ್ಯನನ್ನು ತಂದು ಸಿಎಂ ಮಾಡಿದ್ರೂ ನಾವು ಒಪ್ಪಿಕೊಳ್ಳುತ್ತೇವೆ.

ಆದರೆ ಸದ್ಯಕ್ಕೆ 2028ರವರೆಗೆ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂದು ಹೇಳುವ ಮೂಲಕ ಸಿಎಂ ಬದಲಾವಣೆಯ ಊಹಾಪೋಹಗಳಿಗೆ ತೆರೆ ಎಳೆದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ