Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಬಿಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟ : ಸಿದ್ದರಾಮಯ್ಯ

Advertisement
ಬೆಂಗಳೂರು: ಮನ್ರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಕೆಪಿಸಿಸಿ ವತಿಯಿಂದ ಗಾಯತ್ರಿ ವಿಹಾರದಲ್ಲಿ ಆಯೋಜಿಸಲಾಗಿದ್ದ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಸಂಗ್ರಾಮ ಪೂರ್ವ ಸಿದ್ಧತಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇದು ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಆಗುವ ಆಂದೋಲನ.

ಉತ್ತರ ಭಾರತದಲ್ಲಿ ಕಾಯ್ದೆಗಳ ಬದಲಾವಣೆಗೆ ರೈತರು ಹೋರಾಡಿದಂತೆ ಹೋರಾಟ ಮಾಡಬೇಕು ಎಂದು ಕರೆ ನೀಡಿದರು.

ಕಳೆದ ತಿಂಗಳು ಎಐಸಿಸಿ ಕಾರ್ಯಕಾರಿ ಸಮಿತಿ ಸಭೆ ನಡೆದಿದೆ. MNREGA ರದ್ದು ಮಾಡಿರುವುದನ್ನು ಪಕ್ಷ ಬಹಳ ಗಂಭೀರವಾಗಿ ಪರಿಗಣಿಸಿದೆ. ಕೇಂದ್ರ ಸರ್ಕಾರ MNREGA ರದ್ದು ಮಾಡಿ ವಿಬಿ ಜಿ ರಾಮ್ ಜಿ ಎಂಬ ಹೊಸ ಕಾಯ್ದೆಯನ್ನು ರೂಪಿಸಿದೆ. ಮಹಾತ್ಮ ಗಾಂಧಿ ಹೆಸರು ಎಂದರೆ ಅವರಿಗೆ ಅಲರ್ಜಿ ಎಂದರು.

ಮನಮೋಹನ ಸಿಂಗ್ ಅವರು ಪ್ರಧಾನಿಯಾಗಿದ್ದಾಗ MNREGA ಕಾಯ್ದೆಯನ್ನು ಗ್ರಾಮೀಣ ಪ್ರದೇಶದ ಬಡವರಿಗೆ ಕೆಲಸದ ಹಕ್ಕು ನೀಡಲೆಂದು ಮೂಲಭೂತ ಹಕ್ಕನ್ನಾಗಿದ್ದರು.

ನಿರುದ್ಯೋಗ, ಆಹಾರ, ಮಾಹಿತಿ, ಕಾಡಿನಲ್ಲಿ ವಾಸಿಸುವ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವ ಪ್ರಯತ್ನ ಮಾಡಿದರು. ಆಹಾರ ಭದ್ರತಾ ಕಾಯ್ದೆ, ಉದ್ಯೋಗ ಖಾತ್ರಿ, ಮಾಹಿತಿ ಹಕ್ಕು, ಶಿಕ್ಷಣದ ಹಕ್ಕು, ಅರಣ್ಯ ವಾಸಿಗಳ ಹಕ್ಕು ಒದಗಿಸುವ ಕಾಯ್ದೆಗಳನ್ನು ರೂಪಿಸಿದರು ಎಂದರು. 20 ವರ್ಷಗಳಿಂದ ಜಾರಿಯಲ್ಲಿದ್ದ ಕಾಯ್ದೆಯಡಿ 12.16 ಕೋಟಿ ಕಾರ್ಮಿಕರು ದೇಶದಲ್ಲಿ ಕೆಲಸ ಮಾಡುತ್ತಿದ್ದು, 6.21ಕೋಟಿ ಮಹಿಳೆಯರು ಕೆಲಸಮಾಡುತ್ತಿದ್ದಾರೆ ಎಂದರು.

ಗ್ರಾಮೀಣ ಪ್ರದೇಶದಲ್ಲಿ 365 ದಿನಗಳ ಕಾಲ ಕೆಲಸ ಕೇಳಬಹುದಾಗಿತ್ತು. ಕಾರ್ಮಿಕರು ಅವರ ಊರಿನಲ್ಲಿ, ಅವರ ಜಮೀನಿನಲ್ಲಿಯೇ ಕೆಲಸ ಮಾಡಬಹುದಾಗಿತ್ತು. ಇದನ್ನು ಬದಲಾಯಿಸಿ ಮೋದಿ ಸರ್ಕಾರ ವಿಬಿಜಿ ರಾಮ್ ಜಿ ಕಾಯ್ದೆ ಜಾರಿಗೆ ತಂದಿದೆ.

ದಶರಥ ರಾಮ, ಸೀತಾ ರಾಮ ಅಥವಾ ಕೌಶಲ್ಯ ರಾಮನಲ್ಲ. ಮಹಾತ್ಮಾ ಗಾಂಧಿ ಕೊಂದ ನಾಥೂರಾಮ ಇದು. ಗಾಂಧಿಯವರನ್ನು ಮೊತ್ತೊಮ್ಮೆ ಕೊಲ್ಲುತ್ತಿದ್ದಾರೆ.

ಕಾಯ್ದೆಯಡಿ ಕೆಲಸ ಕೊಡಲಿಲ್ಲ ಎಂದು ನ್ಯಾಯಾಲಯಕ್ಕೆ ಕೂಡ ಹೋಗಬಹುದಿತ್ತು  ಎಂದರು.ಉತ್ತರ ಭಾರತದಲ್ಲಿ ಕಾಯ್ದೆಗಳ ಬದಲಾವಣೆಗೆ ರೈತರು ಹೋರಾಡಿದಂತೆ ಹೋರಾಟ ಮಾಡಬೇಕು ಎಂದು ಕರೆ ನೀಡಿದರು.

ಕಳೆದ ತಿಂಗಳು ಎಐಸಿಸಿ ಕಾರ್ಯಕಾರಿ ಸಮಿತಿ ಸಭೆ ನಡೆದಿದೆ. MNREGA ರದ್ದು ಮಾಡಿರುವುದನ್ನು ಪಕ್ಷ ಬಹಳ ಗಂಭೀರವಾಗಿ ಪರಿಗಣಿಸಿದೆ.

ಕೇಂದ್ರ ಸರ್ಕಾರ MNREGA ರದ್ದು ಮಾಡಿ ವಿಬಿ ಜಿ ರಾಮ್ ಜಿ ಎಂಬ ಹೊಸ ಕಾಯ್ದೆಯನ್ನು ರೂಪಿಸಿದೆ. ಮಹಾತ್ಮ ಗಾಂಧಿ ಹೆಸರು ಎಂದರೆ ಅವರಿಗೆ ಅಲರ್ಜಿ ಎಂದರು.

ಮನಮೋಹನ ಸಿಂಗ್ ಅವರು ಪ್ರಧಾನಿಯಾಗಿದ್ದಾಗ MNREGA ಕಾಯ್ದೆಯನ್ನು ಗ್ರಾಮೀಣ ಪ್ರದೇಶದ ಬಡವರಿಗೆ ಕೆಲಸದ ಹಕ್ಕು ನೀಡಲೆಂದು ಮೂಲಭೂತ ಹಕ್ಕನ್ನಾಗಿದ್ದರು. ನಿರುದ್ಯೋಗ, ಆಹಾರ, ಮಾಹಿತಿ, ಕಾಡಿನಲ್ಲಿ ವಾಸಿಸುವ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವ ಪ್ರಯತ್ನ ಮಾಡಿದರು.

ಆಹಾರ ಭದ್ರತಾ ಕಾಯ್ದೆ, ಉದ್ಯೋಗ ಖಾತ್ರಿ, ಮಾಹಿತಿ ಹಕ್ಕು, ಶಿಕ್ಷಣದ ಹಕ್ಕು, ಅರಣ್ಯ ವಾಸಿಗಳ ಹಕ್ಕು ಒದಗಿಸುವ ಕಾಯ್ದೆಗಳನ್ನು ರೂಪಿಸಿದರು ಎಂದರು. 20 ವರ್ಷಗಳಿಂದ ಜಾರಿಯಲ್ಲಿದ್ದ ಕಾಯ್ದೆಯಡಿ 12.16 ಕೋಟಿ ಕಾರ್ಮಿಕರು ದೇಶದಲ್ಲಿ ಕೆಲಸ ಮಾಡುತ್ತಿದ್ದು, 6.21ಕೋಟಿ ಮಹಿಳೆಯರು ಕೆಲಸಮಾಡುತ್ತಿದ್ದಾರೆ ಎಂದರು.

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ