Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯದಶಮಿಯ ಬಳಿಕ ಸಿದ್ದರಾಮಯ್ಯ ಮಾಜಿಯಾಗುವುದು ಖಚಿತ : ಬಿಜೆಪಿ ಟ್ವೀಟ್ 

Advertisement
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ಆರಂಭವಾಗಿರುವ ಬೆನ್ನಲ್ಲೇ ತೆರೆಮರೆಯಲ್ಲಿ ಕಾಂಗ್ರೆಸ್ ನಾಯಕರಿಂದ ನಾಯಕತ್ವ ಬದಲಾವಣೆ ಕಸರತ್ತು ಆರಂಭವಾಗಿದೆ ಎಂದು ರಾಜ್ಯ ಬಿಜೆಪಿ ಟಾಂಗ್ ನೀಡಿದೆ.

ನಾಯಕತ್ವ ಬದಲಾವಣೆ ಇಲ್ಲ ಎಂದು ಮೊಂಡುವಾದ ಮುಂದುವರೆಸುತ್ತಾ ಕಾಂಗ್ರೆಸ್ ಕರ್ನಾಟಕದ ಭಂಡ ಹಾಗೂ ಭ್ರಷ್ಟ ಸಿದ್ದರಾಮಯ್ಯ ಅವರಿಗೆ ಗೇಟ್ ಪಾಸ್ ನೀಡಲು 'ಸಿದ್ದ'ತೆ ನಡೆಸುತ್ತಿದೆ.


ಬೆಳಗಾವಿಯನ್ನೆ ಬಿಟ್ಟು ಬರದ ಸತೀಶ್ ಜಾರಕಿಹೊಳಿ ಅವರು, ಏಕಾಏಕಿ ದೆಹಲಿಗೆ ಹೋಗಿ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿಯಾಗಿದ್ದು ಏಕೆ? ಎಂದು ಪ್ರಶ್ನಿಸಿದೆ.


ವಿಜಯದಶಮಿಯ ಬಳಿಕ ಕರ್ನಾಟಕ ಕಂಡ ಅತ್ಯಂತ ಭಂಡ ಹಾಗೂ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿಯಾಗುವುದು ಖಚಿತ-ನಿಶ್ಚಿತ-ಖಂಡಿತ!! ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ತಿಳಿಸಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ