Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇನ್ನೊಂದು ವರ್ಷ ದೇವಿ ನನಗೆ ಅಧಿಕಾರ ನಡೆಸಲು ಆರ್ಶೀವಾದ ಮಾಡಲಿ : ಸಿದ್ದರಾಮಯ್ಯ 

Advertisement
ಮೈಸೂರು : ಮುಡಾ ಸಂಕಷ್ಟಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸಿಲುಕಿದ ನಂತರದಲ್ಲಿ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಗಳು ಆಡಳಿತರೂಢ ಪಕ್ಷ ಹಾಗೂ ವಿಪಕ್ಷಗಳಲ್ಲೂ ನಡೆಯುತ್ತಲೇ ಬಂದಿದೆ.

ಇನ್ನೊಂದು ವರ್ಷದಲ್ಲಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಿಂದ ಕೆಳಗಿಳಿದು, ರಾಜ್ಯಕ್ಕೆ ಹೊಸ ಸಿಎಂ ಆಯ್ಕೆ ಆಗಲಿದ್ದಾರೆ ಎಂಬ ಮಾತಿಗೆ ಇದೀಗ ಖುದ್ದು ಸಿದ್ದರಾಮಯ್ಯ ಅವರ ಹೇಳಿಕೆಗಳೇ ಪುಷ್ಠಿ ನೀಡಿವೆ.

ಇಂದು ಸಿದ್ದರಾಮಯ್ಯ ಅವರು ದಸರಾ ಮಹೋತ್ಸವದ ವೇದಿಕೆಯಲ್ಲಿ ಭಾಷಣ ಮಾಡುವಾಗ, ಇನ್ನೊಂದು ವರ್ಷ ದೇವಿ ನನಗೆ ಅಧಿಕಾರ ನಡೆಸಲು ಆರ್ಶೀವಾದ ಮಾಡಲಿ. ಉತ್ತಮ ಕೆಲಸ ಮಾಡಲು ದೇವಿ ಇನ್ನೊಂದು ವರ್ಷವಾದರೂ ಆಶೀರ್ವದಿಸಲಿ. ಜನರ ಸೇವೆ ಮಾಡಲು ಆ ತಾಯಿ ಚಾಮುಂಡಿ ಶಕ್ತಿ ಕೊಡಲಿ ಎಂದು ಬೇಡಿಕೊಳ್ಳುವೆ ಎಂದಿದ್ದಾರೆ.

ಅಧಿಕಾರದ ಹಂಚಿಕೆ ಬಗ್ಗೆಯೇ ಸಿಎಂ ಈ ರೀತಿಯ ಮಾತುಗಳನ್ನು ಹೇಳಿದ್ದಾರೆ. ಹೀಗಾಗಿ ಇನ್ನೊಂದು ವರ್ಷ ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಅವರು ಮುಂದುವರಿದರೆ ಎರಡೂವರೆ ವರ್ಷ ಪೂರೈಸಿದಂತಾಗುತ್ತದೆ. ಒಂದು ವರ್ಷದ ನಂತರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಚರ್ಚೆ, ಕುತೂಹಲ ಇದೀಗ ಸಿಎಂ ಭಾಷಣ ಮೂಡಿಸಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ