Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಸಿದ್ದರಾಮಯ್ಯ ಅಧ್ಯಕ್ಷ, ಡಿ. ಕೆ ಶಿವಕುಮಾರ್ ಉಪಾಧ್ಯಕ್ಷ 

Advertisement
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದನಿಮಿತ್ತ ಸದಸ್ಯರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಗ್ರೇಟರ್ ಬೆಂಗಳೂರು ಅಥಾರಿಟಿ -ಬಿಜಿಎ ಪದನಿಮಿತ್ತ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜಿಎ ಉಪಾಧ್ಯಕ್ಷರಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ಕೇಂದ್ರದಲ್ಲಿರುವ ಬೆಂಗಳೂರು ಸಚಿವರು, ರಾಜ್ಯ ಸರ್ಕಾರದ ಬೆಂಗಳೂರು ಸಚಿವರು, ಬೆಂಗಳೂರು ಸಂಸದರು, ಶಾಸಕರು, ಎಂಎಲ್ ಎ ಗಳು ಪದನಿಮಿತ್ತ ಸದಸ್ಯರಾಗಿರುತ್ತಾರೆ.

ಇನ್ನು ಸದಸ್ಯರಾಗಿ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೂ ಸ್ಥಾನ ನೀಡಲಾಗಿದೆ. ಬಿಜಿಎ ಮುಖ್ಯ ಆಯುಕ್ತರು ಪದನಿಮಿತ್ತ ಸದಸ್ಯರ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಬಿಜಿಎ ವ್ಯಾಪ್ತಿಯ 5 ಪಾಲಿಕೆಗಳ ಮೇಯರ್, ಆಯುಕ್ತರು, ಪದನಿಮಿತ್ತ ಸದಸ್ಯರು. ಪದ ನಿಮಿತ್ತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸೇರಿ ಒಟ್ಟು 75 ಜನರನ್ನು ನೇಮಕ ಮಾಡಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ