Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯರಿಗೆ ಅತ್ಯುನ್ನತ ಜವಾಬ್ದಾರಿ ನೀಡಿದ ಕಾಂಗ್ರೆಸ್ ಹೈಕಮಾಂಡ್ 

Advertisement

ನವದೆಹಲಿ : ಕರ್ನಾಟಕ ರಾಜಕಾರಣದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆಯಾಗಿದ್ದು, ಹಿರಿಯ ನಾಯಕ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಅತ್ಯುನ್ನತ ಜವಾಬ್ದಾರಿಯೊಂದನ್ನು ನೀಡಿದೆ.

ಕಾಂಗ್ರೆಸ್ ಪಕ್ಷದ ಪರಮೋಚ್ಛ ನಿರ್ಧಾರ ಕೈಗೊಳ್ಳುವ ಅಂಗವಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ಸಿದ್ದರಾಮಯ್ಯ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.

ಎಐಸಿಸಿ (AICC) ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಜೂನ್ 2, 2026 ರಂದು ನವದೆಹಲಿಯ ಅಕ್ಬರ್ ರಸ್ತೆಯ ಕಾಂಗ್ರೆಸ್ ಪ್ರಧಾನ ಕಚೇರಿಯಿಂದ ಈ ಕುರಿತು ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದಾರೆ.

ಗೌರವಾನ್ವಿತ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಆದೇಶದ ಮೇರೆಗೆ ಈ ಪ್ರಮುಖ ನೇಮಕಾತಿ ನಡೆದಿದೆ.

ರಾಜ್ಯದಲ್ಲಿ ಸಚಿವ ಸಂಪುಟ ರಚನೆಯ ಕಸರತ್ತು ಭರದಿಂದ ಸಾಗುತ್ತಿರುವ ಬೆನ್ನಲ್ಲೇ, ಸಿದ್ದರಾಮಯ್ಯ ಅವರಿಗೆ ರಾಷ್ಟ್ರ ಮಟ್ಟದ ಉನ್ನತ ಸಮಿತಿಯಲ್ಲಿ ಸ್ಥಾನ ನೀಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

 

 

 

 

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ಸಂಜೆ 4.05ಕ್ಕೆ ರಾಜ್ಯದ ನೂತನ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪಟ್ಟಾಭಿಷೇಕಇಂದು ಬೆಳಗ್ಗೆ 10 ಗಂಟೆ ಸಚಿವರ ಪಟ್ಟಿ ಬಿಡುಗಡೆ : ಡಿ. ಕೆ ಶಿವಕುಮಾರ್ ಸಿದ್ದರಾಮಯ್ಯರಿಗೆ ಅತ್ಯುನ್ನತ ಜವಾಬ್ದಾರಿ ನೀಡಿದ ಕಾಂಗ್ರೆಸ್ ಹೈಕಮಾಂಡ್ ಹೆತ್ತ ತಾಯಿಯನ್ನ ಮುನವಳ್ಳಿ ಹೊರವಲಯದಲ್ಲಿ ಬಿಟ್ಟು ಹೋದ ರಾಮದುರ್ಗದ ಕಿರಾತಕ ಪಾಕ್ ತಂಡಕ್ಕೆ ೨೩೨ ರನ್‌ಗಳ ಗೆಲುವಿನ ಗುರಿಜೂನ್ ೬ ರಂದು ಅಪಘಾನಿಸ್ತಾನ್ ವಿರುದ್ಧ ಏಕೈಕ ಟೆಸ್ಟ್ಸಾಯಿರಾಜ್ ಬಹುತಲೇ ಭಾರತ ಕ್ರಿಕೆಟ್ ತಂಡದ ಸ್ಪಿನ್ ಬೌಲಿಂಗ್ ಕೋಚ್ನಾಳೆ ಸಂಜೆ ಡಿ. ಕೆ ಶಿವಕುಮಾರ್ ಪ್ರಮಾಣವಚನ : ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆಬೆಳಗಾವಿ ‘ಬಿಸಿ ತುಪ್ಪ’: ಡಿಕೆಶಿ ಸಂಪುಟ ಸರ್ಕಸ್‌ಗೆ ಗಡಿ ಜಿಲ್ಲೆಯದ್ದೇ ಟೆನ್ಷನ್!ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ : ಮತ್ತಷ್ಟು ಸರಳೀಕರಣಗೊಳಿಸಿದ ರಾಜ್ಯ ಸರ್ಕಾರ