Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅತಿ ಹೆಚ್ಚು ಬಜೆಟ್ ಮಂಡಿಸಿದ ಸಿದ್ದರಾಮಯ್ಯ : ನಾಲವಾರ ಮಠದ ಶ್ರೀಗಳಿಂದ ಚಿನ್ನದ ಉಂಗುರ ಉಡುಗೊರೆ

Advertisement
ಕಲಬುರಗಿ : ರಾಜ್ಯ ರಾಜಕಾರಣದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಲಬುರಗಿ ಜಿಲ್ಲೆಯ ನಾಲವಾರ ಮಠದ ಶ್ರೀಗಳು ಚಿನ್ನದ ಉಂಗುರವನ್ನು ಉಡುಗೊರೆಯಾಗಿ ನೀಡುವ ಮೂಲಕ ವಿಶೇಷವಾಗಿ ಅಭಿನಂದಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದಲ್ಲಿರುವ ಪ್ರಸಿದ್ಧ ಶ್ರೀ ಕೋರಿಸಿದ್ದೇಶ್ವರ ಮಠಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದರು.

ಜಿಲ್ಲೆಯ ಸೂಗೂರು ಕಾರ್ಯಕ್ರಮ ಮುಗಿಸಿ ಮಠಕ್ಕೆ ಆಗಮಿಸಿದ ಸಿಎಂ ಅವರನ್ನು ಮಠದ ಪೀಠಾಧಿಪತಿಗಳಾದ ಶ್ರೀ ತೋಟೇಂದ್ರ ಸ್ವಾಮೀಜಿ ಅವರು ಆತ್ಮೀಯವಾಗಿ ಬರಮಾಡಿಕೊಂಡರು.ಈ ಸಂದರ್ಭದಲ್ಲಿ ಶ್ರೀಗಳು ಮುಖ್ಯಮಂತ್ರಿಯವರಿಗೆ ಚಿನ್ನದ ಉಂಗುರವನ್ನು ತೊಡಿಸಿದರು.

ಸಿದ್ದರಾಮಯ್ಯ ಅವರು ಇದುವರೆಗೆ ಅತಿ ಹೆಚ್ಚು ಬಾರಿ ರಾಜ್ಯ ಬಜೆಟ್ ಮಂಡಿಸಿರುವ ಐತಿಹಾಸಿಕ ಸಾಧನೆಯನ್ನು ಗುರುತಿಸಿ ಮಠದ ವತಿಯಿಂದ ಈ ವಿಶೇಷ ಉಡುಗೊರೆ ನೀಡಲಾಯಿತು. ಶ್ರೀಗಳು ಪ್ರೀತಿಯಿಂದ ನೀಡಿದ ಈ ‘ಗೋಲ್ಡನ್’ ಉಡುಗೊರೆಯನ್ನು ಮುಖ್ಯಮಂತ್ರಿಗಳು ನಗುನಗುತ್ತಲೇ ಸ್ವೀಕರಿಸಿ ಕೃತಜ್ಞತೆ ಸಲ್ಲಿಸಿದರು.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ