ಸೇಡಂ:ವಿಶ್ವ ರತ್ನ ಡಾಕ್ಟರ್ ಬಿ ಆರ್ ಅಂಬೇಡ್ಕರ್ 134 ನೇ ಜಯಂತಿಯನ್ನು ರಂಜೋಳ ಗ್ರಾಮದಲ್ಲಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಯುವ ಸಂಘದ ವತಿಯಿಂದ ಹಾಗೂ ಊರಿನ ಯುವಕರು ಮತ್ತು ಹಿರಿಯರ ನೇತೃತ್ವದಲ್ಲಿ ಸರಳವಾಗಿ ಆಚರಿಸಲಾಯಿತು.
ವರದಿ :ವೆಂಕಟಪ್ಪ ಕೆ ಸುಗ್ಗಾಲ್
Get latest news updates delivered straight to your WhatsApp.