LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮಧ್ಯಪ್ರದೇಶದಲ್ಲಿ ‘ಗೀಲನ್ ಬಾ ಸಿಂಡ್ರೋಮ್’ ಗೆ ಇಬ್ಬರು ಬಲಿ

Advertisement
ಮಧ್ಯ ಪ್ರದೇಶ: ಮಧ್ಯ ಪ್ರದೇಶ ರಾಜ್ಯದ ನೀಮಚ್ ಎಂಬ ಕೆಲವು ಭಾಗಗಳಲ್ಲಿ ‘ಗೀಲನ್ ಬಾ ಸಿಂಡ್ರೋಮ್’ ವಿಚಿತ್ರ ಕಾಯಿಲೆ ಕಾಣಿಸಿಕೊಂಡಿದ್ದು, ಈ ವರೆಗೆ ಆ ಪ್ರದೇಶದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಜೆಬಿಎಸ್ ಅಂತಲೂ ಕರೆಯಿಸಿಕೊಳ್ಳುವ ಈ ರೋಗ ಮಾನಸ ಎಂಬ ಪಟ್ಟಣದಲ್ಲಿ ೧೨ ನರಿಗೆ ಕಾಣಿಸಿಕೊಂಡಿದೆ. ಅಲ್ಲಿ ನಿಯಂತ್ರಣ ಕೊಠಡಿ ಸ್ಥಾಪಿಸಲು ಹಾಗೂ ಆಸ್ಪತ್ರೆಗಳಲ್ಲಿ ವಿಶೇಷ ವರ‍್ಡ್ ಸ್ಥಾಪಿಸಲು ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆ ರಾಜ್ಯದ ಉಪ ಮೂಖ್ಯಂತ್ರಿ ಹಾಗೂ ಆರೋಗ್ಯ ಸಚಿವ ರಾಜೇಂದ್ರ ಶುಕ್ಲಾ ಅವರು ಪಟ್ಟಣಕ್ಕೆ ಭೆಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು