Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿವಾನಂದ ನೀಲಣ್ಣವರಗೆ ಮತ್ತೆ 14 ದಿ‌ನಗಳ ಕಾಲ ನ್ಯಾಯಾಂಗ ಬಂಧನ

Advertisement

ಬೆಳಗಾವಿ: ಭಾರತೀಯ ರಿಸರ್ವ್ ಬ್ಯಾಂಕ್ ನಿಯಮ ಉಲ್ಲಂಘಿಸಿ 35 ಸಾವಿರ ಜನರಿಂದ ಕೋಟ್ಯಂತರ ರೂ. ಠೇವಣಿ ಸಂಗ್ರಹಿಸಿರುವ ಪ್ರಕರಣದಲ್ಲಿ ಬಂಧನವಾಗಿರುವ ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರಗೆ ಮತ್ತೆ 14 ದಿ‌ನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಳಗಾವಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.

ಹತ್ತು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆ ಶಿವಾನಂದ ನೀಲಣ್ಣವರ ಅವರನ್ನು ಇಂದು ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳು ಹಾಜರುಪಡಿಸಿದರು. 

ಸಿಐಡಿ ಡಿವೈಎಸ್ಪಿ ಕೋದಂಡರಾಮ್ ನೇತೃತ್ವದ ತಂಡ ವೈದ್ಯಕೀಯ ತಪಾಸಣೆ ಬಳಿಕ ನ್ಯಾಯಾಲಯಕ್ಕೆ ಕರೆತಂದಿತ್ತು.‌ ಪ್ರಕರಣದ ತನಿಖೆ ಇನ್ನೂ ಮುಂದುವರೆದಿರುವ ಹಿನ್ನೆಲೆ ಸಿಐಡಿ ಅಧಿಕಾರಿಗಳು ನ್ಯಾಯಾಂಗ ಬಂಧನಕ್ಕೆ ಮನವಿ ಸಲ್ಲಿಸಿದರು.

ಮನವಿಯನ್ನು ಪರಿಗಣಿಸಿದ ನ್ಯಾಯಾಧೀಶರಾದ ಗಂಗಾಧರ್ ಕೆ. ಅವರು, ಶಿವಾನಂದ ನೀಲಣ್ಣವರ ಅವರನ್ನು ಜೂನ್ 9ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದರು. ಇದರೊಂದಿಗೆ ಹತ್ತು ದಿನಗಳ ಸಿಐಡಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ ನೀಲಣ್ಣವರಗೆ ಹಿಂಡಲಗಾ ಜೈಲಿಗೆ ರವಾನಿಸಲಾಯಿತು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿದ್ದರಾಮಯ್ಯನವರ ಕಣ್ಣಿರಲ್ಲಿ ಕಾಂಗ್ರೆಸ್ ತೊಳೆದುಹೋಗುತ್ತೆ – ಛಲವಾದಿ ನಾರಯಣಸ್ವಾಮಿಇಂಗ್ಲೆAಡ್- ಭಾರತ ಮೊದಲ ಟ್ವೆಂಟಿ-೨೦ ಇಂದುಈಶ್ವರ ಖಂಡ್ರೆಗೆ ಉಪ ಮುಖ್ಯಮಂತ್ರಿ ಸ್ಥಾನ ಕೊಡಿ : ಶೃತಿ, ಸಂತೋಷ ಬಿ.ಜಿ. ಪಾಟೀಲಡಿವೈಎಸ್ಪಿ ಬಡ್ತಿಗೂ ನೇಣಿಗೆ ಶರಣಾದ ಸಿಪಿಐ : ಆನ್‌ಲೈನ್ ಗೇಮ್ ಗೆ ಬಲಿಯಾದ್ರ ಅಧಿಕಾರಿ? ಮುಂದಿನ 8 ವರ್ಷಗಳ ಕಾಲ ಡಿ.ಕೆ ಶಿವಕುಮಾರ್ ಅಲ್ಲಾಡಿಸಲು ಸಾಧ್ಯವಿಲ್ಲ : ದ್ವಾರಕನಾಥ್ ಗುರೂಜಿಹಳ್ಳಿಗಾಡಿನಲ್ಲಿ ಹುಟ್ಟಿಬೆಳೆದ ಮುಖ್ಯಮಂತ್ರಿಯಾಗುತ್ತೇನೆ ಎಂಬ ಕನಸನ್ನು ಸಹ ಕಂಡಿರಲಿಲ್ಲ : ಸಿದ್ದರಾಮಯ್ಯ BIG NEWS : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಮನವಿಗೆ ಸ್ಪಂದಿಸಿದ ಅಧಿಕಾರಿಗಳುಸಿಎಂ ಹುದ್ದೆಗೆ ರಾಜೀನಾಮೆ ಘೋಷಿಸಿ ಕಣ್ಣೀರಿಟ್ಟ ಸಿದ್ದರಾಮಯ್ಯಮುಂದಿನ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ : ಸಚಿವರ ಸಿದ್ದರಾಮಯ್ಯ ಘೋಷಣೆ