Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾ ಕುಂಭಮೇಳಕ್ಕೆ ಹೊರಟಿದ್ದ ಬೆಳಗಾವಿಯ ನಾಲ್ವರು ಸೇರಿ ಆರು ಮಂದಿ ದುರ್ಮರಣ

Advertisement
ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗರಾಜ್ ನ ಮಹಾ ಕುಂಭಮೇಳದ ಕಾಲ್ತುಳಿತದಲ್ಲಿ ಬೆಳಗಾವಿಯ ನಾಲ್ವರು ಮೃತಪಟ್ಟ ಸುದ್ದಿ ಮಾಸುವ ಮುನ್ನವೇ ಈಗ ಮಹಾ ಕಂಭಮೇಳಕ್ಕೆ ಹೊರಟಿದ್ದು ಬೆಳಗಾವಿಯ ನಾಲ್ವರು ಸೇರಿ ಆರು ಜನ ದುರ್ಮರಣಕ್ಕೀಡಾದ ಘಟನೆ ಫೆ.7ರ ಶುಕ್ರವಾರ ಬೆಳಗಿನ ಜಾವ ಮಧ್ಯಪ್ರದೇಶದ ಇಂದೋರ್ ಸಮೀಪದ ಮಾಣಪುರ ಬಳಿ ಸಂಭವಿಸಿದೆ.

ಬೆಳಗಾವಿಯ ಗಣೇಶಪುರದ ನಾಲ್ವರು ನಿವಾಸಿಗಳು ಸಾಗರ ಮತ್ತು ನೀತಾ ಮೃತಪಟ್ಟಿದ್ದು, ಇನ್ನುಳಿದ ನಾಲ್ವರ ಹೆಸರು ಇನ್ನೂ ಖಚಿತ ಪಟ್ಟಿಲ್ಲ. ಇವರಲ್ಲಿ ಇಬ್ಬರು ಇಂದೋರ್ ನಿವಾಸಿಗಳು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮಧ್ಯಪ್ರದೇಶದ ಇಂದೂರು ಬಳಿ ರಸ್ತೆ ಅಪಘಾತದಲ್ಲಿ ಈ ದುರ್ಘಟನ ಸಂಭವಿಸಿದೆ. ಬೆಳಗಾವಿಯ ನಾಲ್ವರು ಸೇರಿ ಹಾಗೂ ದ್ವಿಚಕ ವಾಹನದಲಿದ್ದ ಇಂದೋರ್ ನಿವಾಸಿಗಳು ಮೃತಪಟ್ಟಿರುವ ಬಗ್ಗೆ ತಿಳಿದು
ಬಂದಿದೆ.

ಬೆಳಗಾವಿಯಿಂದ ಮಹಾ ಕುಂಭಮೇಳಕ್ಕೆ ಹೊರಟಿದ್ದ 19 ಜನರ ತಂಡದಲ್ಲಿ ನಾಲ್ವರು ಮೃತಪಟ್ಟಿರುವ ಮಾಹಿತಿ ಬಂದಿದೆ. ಇಂದು (ಫೆ.7) ಬಿಜೆಪಿ ಜಿಲ್ಲಾಧ್ಯಕ್ಷ ಮಿಶ್ರಾ ಅವರು ಗಾಯಾಳುಗಳ ಆರೈಕೆಯಲ್ಲಿ ತೊಡಗಿದ್ದಾರೆ. ಈಗಾಗಲೇ ಬೆಳಗಾವಿ ಸಂಸದ ಜಗದೀಶ ಶೆಟ್ಟರ ಅವರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದಾರೆ ಎಂದು ಗೊತ್ತಾಗಿದೆ.
16 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಎಂ.ಜಿ.ಎಂ. ಆಸ್ಪತ್ರೆಯ ಅಧೀಕ್ಷಕ ಹಾಗೂ ಜಂಟಿ ನಿರ್ದೇಶಕ ಡಾ. ಅಶೋಕ ಯಾದವ್‌ ತಿಳಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ