Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರು ಮಂದಿ ಪ್ರಾಧ್ಯಾಪಕರ ವಜಾ

Advertisement
-----------------------------ಡೆಂಟಲ್ ಕಾಲೇಜು ವಿದ್ಯರ‍್ಥಿನಿ ಆತ್ಮಹತ್ಯೆ ಪ್ರಕರಣ

ಬೆಂಗಳೂರು: ಬೆಂಗಳೂರಿನ ಆಕ್ಸರ‍್ರ್ಡ್ ಡೆಂಟಲ್ ಕಾಲೇಜುನ ವಿದ್ಯರ‍್ಥಿನಿ ಯಶಸ್ವಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಆಡಳಿತ ಮಂಡಳಿ ಆರು ಪ್ರಾಧ್ಯಾಪಕರನ್ನು ಕೆಲಸದಿಂದ ವಜಾಗೊಳಿಸಿದೆ.
ಓಎಂಆರ್ ವಿಭಾಗದ ಪ್ರಾಧ್ಯಾಪಕರಾದ ಡಾ. ಸಿಂಧು, ಡಾ. ಸುಶ್ಮಿನಿ, ಡಾ. ಅಲ್ವಾ, ಡಾ. ಅನಿಮೋಲ್, ಡಾ. ಫೈಕಾ, ಡಾ. ಶಭಾನಾ ಅವರನ್ನು ವಜಾಗೊಳಿಸಲಾಗಿದೆ.
ಪ್ರಾಧ್ಯಾಪಕರ ವಿರುದ್ಧ ಎಫ್.ಐ.ಆರ್. ಮತ್ತು ವಿದ್ಯರ‍್ಥಿಗಳಿಂದ ಪ್ರತಿಭಟನೆ ಹಿನ್ನೆಲೆಯಲ್ಲಿ ಆರು ಮಂದಿ ಪ್ರಾಧ್ಯಾಪಕರನ್ನು ವಜಾ ಮಾಡಲಾಗಿದೆ. ಯಶಸ್ವಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಸರ‍್ಯನಗರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಲಾಗಿತ್ತು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ