Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್ ಎಲ್ ಭೈರಪ್ಪ ಅಂತ್ಯಸಂಸ್ಕಾರ 

Advertisement
ಮೈಸೂರು: ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ.ಎಸ್.ಎಲ್. ಭೈರಪ್ಪ(94) ಅಂತ್ಯಕ್ರಿಯೆ ಇಂದು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಚಿರಶಾಂತಿಧಾಮದಲ್ಲಿ ನೆರವೇರಲಿದೆ.ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಗುವುದು.

ಗುರುವಾರ ಎಸ್.ಎಲ್. ಭೈರಪ್ಪ ಅವರ ಪಾರ್ಥಿವ ಶರೀರವನ್ನು ಮೈಸೂರಿಗೆ ತರಲಾಗಿದ್ದು, ಮೈಸೂರಿನ ಕಲಾಮಂದಿರದ ಬಳಿಯ ಕಿಂದರಿ ಜೋಗಿ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಂತರ ಜೆಎಸ್‌ಎಸ್ ಆಸ್ಪತ್ರೆಗೆ ಪಾರ್ಥಿವ ಶರೀರ ರವಾನಿಸಲಾಗಿದೆ.

ಶುಕ್ರವಾರ ಬೆಳಗ್ಗೆ 8:30 ಕ್ಕೆ ಭೈರಪ್ಪ ಅವರ ಮನೆಯಲ್ಲಿ ಅಂತಿಮ ವಿಧಿ ವಿಧಾನ ನಡೆಸಿ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ