Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್. ಎಂ. ಪಾಟೀಲ್ ರವರಿಗೆ ವಿಧಾನಪರಿಷತ್ ಪ್ರವೇಶಿಸಲು ಅವಕಾಶ ಕಲ್ಪಿಸಬೇಕು : ನೂರಹಮ್ಮದ ಅತ್ತಾರ

Advertisement
ಸಿಂದಗಿ: ಕಾಂಗ್ರೆಸ್ ಪಕ್ಷಕ್ಕಾಗಿ ನಿಷ್ಠೆಯಿಂದ, ಪ್ರಾಮಾಣಿಕವಾಗಿ ಜಿಲ್ಲೆಯ ಅಹಿಂದ ವರ್ಗಗಳ ಧ್ವನಿಯಾಗಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಹಗಲಿರುಳು ಪ್ರಾಮಾಣಿಕ ಪಕ್ಷದ ಸೇವೆ ಸಲ್ಲಿಸುತ್ತಿರುವ ಹಿರಿಯ ಹೋರಾಟಗಾರರು ಹಾಗೂ ಕೆಪಿಸಿಸಿ ವಕ್ತಾರರಾದ ಎಸ್. ಎಂ. ಪಾಟೀಲ್ (ಗಣಿಹಾರ್) ರವರಿಗೆ ವಿಧಾನಪರಿಷತ್ ಪ್ರವೇಶಿಸಲು ಅವಕಾಶ ಕಲ್ಪಿಸಬೇಕೆಂದು ಸಿಂದಗಿ ಕಾಂಗ್ರೆಸ್‌ ಪಕ್ಷದ ಅಲ್ಪಸಂಖ್ಯಾತರ ಯುವ ನಾಯಕರು ಹಾಗೂ ವಿಜಯಪುರ ಜಿಲ್ಲಾ KDP ಸದಸ್ಯರಾದ ನೂರಹಮ್ಮದ ಅತ್ತಾರ ರವರು ಒತ್ತಾಯಿಸಿದ್ದಾರೆ.

ವಿಜಯಪುರ ಜಿಲ್ಲಾದ್ಯಾಂತ ಅಹಿಂದ ಸಮುದಾಯವು ರಾಜಕೀಯವಾಗಿ ಕುಂಟಿತಗೊಂಡಿದ್ದು ಅಹಿಂದ ಸಮುದಾಯದ ಶಕ್ತಿಯನ್ನು ಬಲಿಷ್ಠ ಗೋಲಿಸಲು ಅಹಿಂದ ಸಮುದಾಯಗಳಿಗೆ ನ್ಯಾಯ ಒದಗಿಸಿ ದಂತಾಆಗುತ್ತದೆ. ಅಹಿಂದ ಮತಗಳಿಂದ ಅಧಿಕಾರಕ್ಕೆ ಬಂದ ಸರ್ಕಾರ ಪ್ರಾಮಾಣಿಕವಾಗಿ ದುಡಿಯುವ ಅಹಿಂದ ನಾಯಕ ರನ್ನು ವಿಧಾನಪರಿಷತಗೆ ಅವಕಾಶ ನೀಡಿ ಅಂತಹ ಅಹಿಂದ ನಾಯಕರನ್ನು ಅಧಿಕಾರ ನೀಡುವ ವ್ಯವಸ್ಥೆ ಮಾಡಬೇಕು. ಅಲ್ಲದೆ ಬಿಜೆಪಿಯ ಟೀಕೆಗಳಿಗೆ ಸಮರ್ಥವಾಗಿ ಉತ್ತರಿಸುವ ನಾಯಕನನ್ನು ಅಹಿಂದರ ಧ್ವನಿಯಾಗಿ ಗುರುತಿಸಿದಂತಾಗುತ್ತದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ