Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಡಿಭಾಗದ ಕೆಳಹಂತದ ಸೇತುಗಳು ಈ ವರ್ಷದಲ್ಲಿ 5 ನೇ ಬಾರಿ ಮುಳುಗಡೆ

Advertisement


ಚಿಕ್ಕೋಡಿ : ಚಿಕ್ಕೋಡಿ ಗಡಿ ಭಾಗದ ಜತ್ರಾಟ್, ಮಲಿಕವಾಡ, ಭೋಜ್, ಕಾರದಗಾ, ಕಲ್ಲೂಳ, ಸೌವದತ್ತಿ, ಮಾಂಜರಿ ಹಳೆಯ ಸೇತುವೆ,ಇನ್ನೂ ಹಲವು ಕೆಳಹಂತದ ಸೇತುವೆಗಳು ಈ ವರ್ಷದಲ್ಲಿ ಐದನೇ ಬಾರಿ ಮುಳುಗಡೆ ಗೊಂಡಿವೆ.

ಇದರಿಂದಾಗಿ ಕೆಳಹಂತದ ಸೇತುವೆಗಳನ್ನು ಸಂಚಾರಕ್ಕೆ ಒಳಗೊಂಡ ಗ್ರಾಮಗಳಿಗೆ ಜನರ ಸಂಚಾರಕ್ಕೆ ತೊಂದರೆಯಾಗುತ್ತಿದ್ದು ಅವುಗಳು ಅಪಾಯ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಇಂತಹ ಸಂದರ್ಭದಲ್ಲಿ ಎಮರ್ಜೆನ್ಸಿ ಎಂದು ಲೈನ್ಸ್ ವೈಕಲ್ ಯಾವುದು ಕೂಡ ಸಂಚರಿಸಲು ಬಹಳಷ್ಟು ತೊಂದರೆ ಅನುಭವಿಸಬೇಕಾಗುತ್ತದೆ ಆದ್ದರಿಂದ ಡೆಲಿವರಿ ಪೇಷಂಟ್ ಎಮರ್ಜೆನ್ಸಿ ಅಪಘಾತ ಇಂತಹ ಸಂದರ್ಭಗಳಲ್ಲಿ ಪೇಷಂಟ್ಗಳನ್ನು ಆಸ್ಪತ್ರೆಗೆ ತಲುಪಿಸಲು ಬಹಳಷ್ಟು ಕಷ್ಟವಾಗುತ್ತಿದೆ.

[video width="478" height="850" mp4="https://bharathvaibhav.com/wp-content/uploads/2025/08/WhatsApp-Video-2025-08-19-at-9.50.35-AM.mp4"][/video]

ಈಗಾಗಲೇ ಈ ಗ್ರಾಮಗಳಿಗೆ ಸಂಬಂಧಪಟ್ಟಂತೆ ಕೆಲವು ಎತ್ತರ ಸೇತುವೆಗಳು ಅರ್ಧ ಕಾಮಗಾರಿ ಮಟ್ಟದಲ್ಲಿ ನಿಂತಿವೆ ಅವುಗಳನ್ನು ಬೇಗ ಪೂರ್ಣಗೊಳಿಸಿ, ಈ ಗ್ರಾಮಗಳಿಗೆ ಸಂಬಂಧಪಟ್ಟ ಜನ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕಾಗಿದೆ ಕಾರಣ ಇದಕ್ಕೆ ಸಂಬಂಧಪಟ್ಟ ಶಾಸಕರು, ಸರ್ಕಾರಿ ಅಧಿಕಾರಿಗಳು, ಸಂಬಂಧಪಟ್ಟ ಗ್ರಾಮ ಅಭಿವೃದ್ಧಿ ಅಧಿಕಾರಿ, ಹಾಗೂ ಅಧ್ಯಕ್ಷರು, ಉಪಾಧ್ಯಕ್ಷರು, ಇತ್ತ ಕಡೆಗೆ ಗಮನ ಹರಿಸಿ ಸೇತುವೆಗಳನ್ನು ಪೂರ್ಣಗೊಳಿಸುವಂತೆ ಸೂಚಿಸಬೇಕಾಗಿದೆ.

ವರದಿ: ರಾಜು ಮುಂಡೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ