
ಸಮಾರಂಭದಲ್ಲಿ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ಅವರು ಭಾಗವಹಿಸಿ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಕಾಲೇಜು ಸಮಿತಿಯ ಸದಸ್ಯರು, ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ ದಾವಲ್ ಶೇಡಂ

