LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಸ್ಮೃತಿ ಮಂದಾನಾ ಹೊಸ ವಿಕ್ರಮ

ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಗಳಿಸಿದ ಆಟಗಾರ್ತಿ

Advertisement



ದುಬೈ: ಭಾರತ ಖ್ಯಾತ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂದಾನಾ ಇಂದು ಮಹಿಳೆಯರ ಕ್ರಿಕೆಟ್‌ನಲ್ಲಿ ಹೊಸ ವಿಕ್ರಮ ಸಾಧಿಸಿದರು.
ಇಂದು ಇಲ್ಲಿನ ದುಬೈ ಅಂತಾರಾಷ್ಟಿçÃಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮಹಿಳೆಯರ ಏಶಿಯಾ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಹಾಂಗಕಾAಗ್ ವಿರುದ್ಧ ಶತಕ ಬಾರಿಸುವುದರೊಂದಿಗೆ ೧೮ ನೇ ಶತಕ ಬಾರಿಸಿದರು. ಇದರೊಂದಿಗೆ ಅವರು ವಿಶ್ವದಲ್ಲಿಯೇ ಅತಿ ಹೆಚ್ಚು ಶತಕ ಗಳಿಸಿದ ವಿಶ್ವದ ನಂ.೧ ಆಟಗಾರ್ತಿಯಾದರು.
ಆಸ್ಟೆçÃಲಿಯಾದ ಮಾಜಿ ನಾಯಕಿ  ಮೆಗ್ ಲನ್ನಿಂಗ್ಸ್ ಅವರ ೧೭ ಶತಕಗಳ ದಾಖಲೆಯನ್ನು ಅಳಿಸಿ ಹಾಕಿದರು. ಅಲ್ಲದೇ ದಕ್ಷಿಣ ಆಫ್ರಿಕಾದ ಓಲ್ವಾಡರ್ಟ್ ಕೂಡ ೧೭ ಶತಕ ಗಳಿಸಿದ್ದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಿಳಾ ಏಸಿಯಾ ಕಪ್: ನಾಳೆ ಭಾರತ-ಪಾಕ್ ಪಂದ್ಯ ಸೆ. 9 ರಂದು ಪಾಕಿಸ್ತಾನ- ಇಂಗ್ಲೆಂಡ್ ತೃತೀಯ ಟೆಸ್ಟ್ ಶೀಘ್ರದಲ್ಲೇ ಬರಪೀಡಿತ ತಾಲೂಕುಗಳ 2ನೇ ಪಟ್ಟಿ ಘೋಷಣೆ: ಡಿ.ಕೆ.ಶಿವಕುಮಾರ್ ಶೀಘ್ರದಲ್ಲಿಯೇ ಬಸ್ ಟಿಕೆಟ್ ದರ ಏರಿಕೆ: ಸಚಿವ ಬೈರತಿ ಸುರೇಶ್ ಸುಳಿವು ಚೊಕ್ಕಸಂದ್ರದ ಶ್ರೀ ಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ, ದೇವರ ದರ್ಶನ ಪಡೆದ ನಾಗರಾಜ್ ಯಾದವ್ ದಂಪತಿಅಬ್ಬಿಗೆರೆಯಲ್ಲಿ ಶ್ರೀ ಕೃಷ್ಣ ಯಾದವ ಸೇವಾ ಸಮಿತಿ ವತಿಯಿಂದ  ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಗೃಹಲಕ್ಷ್ಮಿ ಬಡಾವಣೆಯಲ್ಲಿ ವಿವಿಧ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ:  ಶಾಸಕ ಎಸ್ ಮುನಿರಾಜುಕಿರಿಯ ಕ್ರಿಕೆಟ್ ಅಟಗಾರ್ ರೋಹಿತ್ ಯಾದವ್ ಗೆ 2 ವರ್ಷ ನಿಷೇಧ ಹೇರಿದ ಬಿಸಿಸಿಐ ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿ ಕೆ ಶಿವಕುಮಾರದೌರ್ಜನ್ಯ ವಿರೋಧಿ ಸಂಘಟನೆಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಸಚಿವರಿಗೆ ಮನವಿ