Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾಮಾಜಿಕ ಹೋರಾಟಗಾರರಾದ ತುಳಸಪ್ಪ ಪಾತ್ರೋಟಿ ಸಾರತ್ಯದಲ್ಲಿ

Advertisement
ಬಾದಾಮಿ :-ಸಾಮಾಜಿಕ ಹೋರಾಟಗಾರರಾದ ತುಳಸಪ್ಪ ಪಾತ್ರೋಟಿ ಸಾರತ್ಯದಲ್ಲಿ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಸಂಯುಕ್ತಾ ಪಾಟೀಲ ಪರ ಹುನಗುಂದ ಮತಕ್ಷೇತ್ರದ ಹಳ್ಳಿಗಳಲ್ಲಿ ಬಿರುಸಿನ ಪ್ರಚಾರ.



ಕೋಟೆ ನಗರಿ ಬಾಗಲಕೋಟೆ ಲೋಕಸಭಾ ಚುನಾವಣೆಯ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಾಗಲಕೋಟೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಸಂಯುಕ್ತ ಪಾಟೀಲ ಪರ ಸಾಮಾಜಿಕ ಹೋರಾಟಗಾರರಾದ ತುಳಸಪ್ಪ ಪಾತ್ರೋಟಿ ಬಾಗಲಕೋಟೆ ಜಿಲ್ಲೆಯ ಹುನಗುಂದ ಮತಕ್ಷೇತ್ರದ ಹಳ್ಳಿಗಳಾದ ಅಮೀನಗಡ ಸೂಳೇಬಾವಿ,ತಿಮ್ಮಾಪುರ ಹುನಗುಂದ ಸೇರಿದಂತೆ ಹಲವು ಗ್ರಾಮಗಳಲ್ಲಿ ಸಂಚರಿಸಿ ಮತದಾರರನ್ನು ಸೇರಿಸಿ ಅಭ್ಯರ್ಥಿ ಶ್ರೀಮತಿ ಸಂಯುಕ್ತಾ ಪಾಟೀಲ ಅವರ ಪರ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.

ಇಂದು ಬಾದಾಮಿ ಮತಕ್ಷೇತ್ರದ ಹಳ್ಳಿಗಳಾದ ಸುಳ್ಳ, ಕಿಟ್ಟಲಿ, ಗೋವನಕೊಪ್ಪ, ಕರಡಿಗುಡ್ಡ ಸೇರಿದಂತೆ ಹಲವು ಗ್ರಾಮಗಳಲ್ಲಿ ಸಂಚರಿಸಿ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳು ಹಾಗೂ ಅವುಗಳು ಜನಸಾಮಾನ್ಯರ ಜೀವನೋಪಾಯಕ್ಕೆ ಅನುಕೂಲಕರ ಆಗಿರುವುದರ ಬಗ್ಗೆ ಗ್ರಾಮಸ್ಥರಿಗೆ ತಿಳಿಸಿ, ಯುವನಾಯಕಿ ಶ್ರೀಮತಿ ಸಂಯುಕ್ತಾ ಪಾಟೀಲ ಅವರಿಗೆ ಮತ ನೀಡುವ ಮೂಲಕ ಬಾಗಲಕೋಟೆ ಮತಕ್ಷೇತ್ರದ ಹೊಸ ಅಧ್ಯಾಯಕ್ಕೆ ಅನುವು ಮಾಡಿ ಕೊಡೋಣ ನೀವೆಲ್ಲ ಸಂಯುಕ್ತಾ ಪಾಟೀಲ ಅವರಿಗೆ ಆಶೀರ್ವಾದ ಮಾಡಿ ಒಂದೇ ಒಂದು ಅವಕಾಶ ಕೊಟ್ಟರೆ ನಿಮ್ಮ ಧ್ವನಿಯಾಗಿ ನಿಂತು ಕೆಲಸ ಮಾಡುತ್ತಾರೆ ಅವರಿಗೆ ನಾವು ನೀವು ಸಂಪೂರ್ಣ ಬೆಂಬಲ ಅಧಿಕ ಮತಗಳಿಂದ ಗೆಲ್ಲಿಸಿ ತರೋಣ ಎಂದು ತಿಳಿ ಹೇಳಿ ಮತಯಾಚನೆ ಮಾಡಿದರು.

ವರದಿ:- ರಾಜೇಶ್ ಎಸ್. ದೇಸಾಯಿ 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ