Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಿಕೆಪಿಎಸ್ ಅಧ್ಯಕ್ಷರಾಗಿ ಸೋಮಶೇಖರ್ ಆಯ್ಕೆ

Advertisement
ಚಿಟಗುಪ್ಪ :ತಾಲ್ಲೂಕಿನ ತಾಳಮಡಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಸೋಮಶೇಖರ್ ಧಡಿಮಾಳ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಪಿಕೆಪಿಎಸ್ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸೋಮಶೇಖರ್ ಮಡಿವಾಳಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ವಿಜಯಕುಮಾರ ನಾಗನಕೇರಾ ಘೋಷಿಸಿದ್ದಾರೆ.

ಬಳಿಕ ಪಿಕೆಪಿಎಸ್‍ನ ನೂತನ ಅಧ್ಯಕ್ಷರಿಗೆ ಪಿಕೆಪಿಎಸ್‍ ನಿರ್ದೇಶಕರು ಹಾಗೂ ಗ್ರಾಮದ ಮುಖಂಡರು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪಿಕೆಪಿಎಸ್‍ ಉಪಾಧ್ಯಕ್ಷ ರವಿ ಹಾವಶೆಟ್ಟಿ,ಮಾಜಿ ಅಧ್ಯಕ್ಷ ಉಮೇಶ ಕುಲಕರ್ಣಿ,ನಿರ್ದೇಶಕರಾದ ಅಶೋಕ ಶೇರಿಕಾರ,ರವೀಂದ್ರ ಪಾವಡಶೆಟ್ಟಿ,ವಿಜಯಕುಮಾರ ಪುಂಡಲಿಕ, ಕಸ್ತೂರಬಾಯಿ ಧಡಿಮಾಳ,ವೀರಶೆಟ್ಟಿ ನಿಂಬುರ,ಲಕ್ಷ್ಮಣ ಸೆಟ್ವಜಿ,ಮಹೆಬೂಬಖಾನ ಪಟೇಲ್,ಕೈಲಾಸ ಪಾವಡಶೆಟ್ಟಿ,.ಮುಖಂಡರಾದ ಶ್ರೀಮಂತ ಪಾಟೀಲ್,ಡಾ.ಹೈದಾರಾಲಿ ಖಾನ್ ಪಟೇಲ್,ಬಾಬುರಾವ ಪಾಟೀಲ್,ಸೋಮಶೇಖರ್ ಪಾಟೀಲ್,ಪಪ್ಪು ಪಾಟೀಲ್ ಸೇರಿ ಅನೇಕರು ಇದ್ದರು.

ವರದಿ:ಸಜೀಶ್ ಲಂಬುನೋರ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್