Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಿದ್ದಂತೆ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ತೀವ್ರ ಆಕ್ರೋಶ 

Advertisement

ನವದೆಹಲಿ: 'ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಿದ್ದಂತೆ. ಕೆಲಸವಿಲ್ಲದೆ ಸೋಷಿಯಲ್‌ ಮೀಡಿಯಾ, ಆರ್‌ಟಿಐ ಕಾರ್ಯಕರ್ತರಾಗಿ ಬದಲಾಗಿ ಇಡೀ ವ್ಯವಸ್ಥೆಯ ಮೇಲೆಯೇ ದಾಳಿ ಮಾಡುತ್ತಾರೆ' ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್‌ ಅವರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ದೆಹಲಿಯಲ್ಲಿ ಕಪ್ಪು ಕೋಟು ಧರಿಸಿರುವ ಸಾವಿರಾರು ವಕೀಲರ ಪದವಿಗಳೇ ನಕಲಿ ಇರುವ ಶಂಕೆ ವ್ಯಕ್ತಪಡಿಸಿರುವ ಕೋರ್ಟ್, ಈ ಬಗ್ಗೆ ಸಿಬಿಐ (CBI) ತನಿಖೆ ನಡೆಸುವ ಇಂಗಿತ ವ್ಯಕ್ತಪಡಿಸಿದೆ.

 

ದೆಹಲಿ ಹೈಕೋರ್ಟ್‌ನಲ್ಲಿ ತಮಗೂ ಹಿರಿಯ ನ್ಯಾಯವಾದಿ (Senior Advocate) ಹುದ್ದೆ ನೀಡಬೇಕು ಎಂದು ಕೋರಿ ವಕೀಲರೊಬ್ಬರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

 

ಈ ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠವು, ಅರ್ಜಿದಾರ ವಕೀಲನ ಫೇಸ್‌ಬುಕ್ ಭಾಷೆ ಹಾಗೂ ವೃತ್ತಿಪರ ನಡವಳಿಕೆಯನ್ನು ಕಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಮೀನು ವಿಚಾರವಾಗಿ ಅಣ್ಣ-ತಮ್ಮನ ನಡುವೆ ಜಗಳ: ತಮ್ಮನ ಕೊಲೆಯಲ್ಲಿ ಅಂತ್ಯವಿವಾಹಿತ ಮಹಿಳೆಯನ್ನು ಓಡಿಸಿಕೊಂಡು ಹೋದ ಯುವಕ : ಯುವಕನ ಮನೆ ಧ್ವಂಸ ಮಾಡಿದ ಗುಂಪು ಅಕ್ರಮ ಪಡಿತರ ಮಾರಾಟ ಕಡಿವಾಣಕ್ಕೆ ಡಿಎಸ್ಎಸ್ ಅಗ್ರಹ!ಪೂಜಾರಿ ಗುರುಕುಲ ಶಾಲೆಯಲ್ಲಿ ಸರಸ್ವತಿ ಪೂಜೆ ಮತ್ತು ಅಕ್ಷರಾಭ್ಯಾಸ ಕಾರ್ಯಕ್ರಮಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಎಸ್ಸಿ-ಎಸ್ಟಿ ಕುಂದು ಕೊರತೆ  ಸಭೆಗ್ರಾಹಕರಿಗೆ ಶಾಕ್ : ಪ್ರತಿ ಕೆಜಿಗೆ ಅಕ್ಕಿ ದರ 13 ರೂ. ವರೆಗೆ ಹೆಚ್ಚಳ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದ ಮೇಲೆ ಹೇರಲಾಗಿದ್ದ ನಿರ್ಬಂಧಗಳ ತೆರವು ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಇಂದಿನಿಂದ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಆರಂಭ ಕೇವಲ 500 ರೂಪಾಯಿ ಸಾಲದ ವಿಚಾರಕ್ಕೆ ಆಟೋ ಚಾಲಕನ ಬರ್ಬರ ಹತ್ಯೆ