Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶೀಘ್ರವೇ ಮೂರು ತಿಂಗಳ ಗೃಹಲಕ್ಷ್ಮಿ ಹಣ ಒಮ್ಮೆ ಜಮೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 

Advertisement
ಬೆಳಗಾವಿ : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಗೃಹಲಕ್ಷ್ಮೀ ಯೋಜನೆಯಡಿ ಮನೆಯ ಯಜಮಾನಿಯರಿಗೆ ಮಾಸಿಕ ರೂ.2 ಸಾವಿರ ಸಂದಾಯವಾಗುತ್ತದೆ. ಆದರೆ ಕಳೆದ 2-3 ತಿಂಗಳವರೆಗೆ ಫಲಾನುಭವಿಗಳ ಖಾತೆಗೆ ಹಣ ಬಂದಿಲ್ಲ ಎಂದು ಯಜಮಾನಿಯರು ಇದೀಗ ಆಕ್ರೋಶ ಹೊರಹಾಕುತ್ತಿದ್ದಾರೆ.

ಇದೀಗ ಗೃಹಲಕ್ಷ್ಮಿಯರಿಗೆ ಖುದ್ದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿಹಿ ಸುದ್ದಿ ನೀಡಿದ್ದು, ಶೀಘ್ರವೇ ಹಣ ಸಂದಾಯ ಆಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾತನಾಡಿ ಅವರು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಹಿಳೆಯರಿಗೆ ಕಳೆದ ಎರಡರಿಂದ ಮೂರು ತಿಂಗಳಿನಿಂದ ಗ್ರಹಲಕ್ಷ್ಮಿ ಹಣ ಬಂದಿಲ್ಲ ಎಂಬ ದೂರುಗಳು ಬಂದಿವೆ. ಶೀಘ್ರದಲ್ಲೇ ಅವರ ಖಾತೆಗೆ ಮೂರು ತಿಂಗಳ ಹಣ ಒಮ್ಮೆ ಜಮೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಹಿಂದಿನ ಮಾದರಿಯಂತೆ ಜಿಲ್ಲಾ ಉಪ ನಿರ್ದೇಶಕರ ಮೂಲಕವೇ ಗೃಹಲಕ್ಷ್ಮೀ ಯೋಜನೆ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ. ತಾಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ರವಾನೆಯಾಗುತ್ತಿದ್ದು, ಉಪ ನಿರ್ದೇಶಕರ ಮೂಲಕ ಹಣ ಹಾಕಲಾಗುತ್ತಿದೆ ಎಂದು ತಿಳಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್