Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶೀಘ್ರವೇ ಮಹದಾಯಿ ಕಾಮಗಾರಿ ಆರಂಭಿಸುತ್ತೇವೆ, ಅದನ್ನು ತಡೆಯಲಿ, ನಾನೂ ನೋಡುತ್ತೇನೆ

Advertisement
ಬೆಂಗಳೂರು: "ಮಹದಾಯಿ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮತಿ ನೀಡುವುದಿಲ್ಲ ಎಂಬ ಗೋವಾ ಸಿಎಂ ಪ್ರಮೋದ್ ಸಾವಂತ್ ಅವರ ಹೇಳಿಕೆ ಖಂಡನೀಯ.

ಸುಪ್ರೀಂ ಕೋರ್ಟ್ ನಲ್ಲಿ ನಾವು ಸಲ್ಲಿಸಿರುವ ಅರ್ಜಿ ಹಿಂಪಡೆದು, ಶೀಘ್ರವೇ ಕಾಮಗಾರಿ ಆರಂಭಿಸುತ್ತೇವೆ. ಅವರು ಅದನ್ನು ತಡೆಯಲಿ, ನಾನೂ ನೋಡುತ್ತೇನೆ" ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಗುಡುಗಿದ್ದಾರೆ.

ನೀರಾವರಿ ಸಚಿವರೂ ಆಗಿರುವ ಶಿವಕುಮಾರ್ ಅವರು ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.

ಕೇಂದ್ರ ಸರಕಾರ ಯಾವುದೇ ಕಾರಣಕ್ಕೂ ಮಹದಾಯಿ ಯೋಜನೆ ಆರಂಭಿಸಲು ಅನುಮತಿ ನೀಡುವುದಿಲ್ಲ ಎಂದು ಗೋವಾ ಸಿಎಂ ನೀಡಿರುವ ಬಗ್ಗೆ ಮಾಧ್ಯಮದವರು ಗಮನ ಸೆಳೆದಾಗ ಡಿಸಿಎಂ ಅವರು ಹೀಗೆ ಪ್ರತಿಕ್ರಿಯಿಸಿದರು.

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡು ಈ ರೀತಿ ಮಾತನಾಡಿದ್ದಾರೆ. ಅವರಿಗೆ ದೇಶದ ಒಕ್ಕೂಟ ವ್ಯವಸ್ಥೆ ಮೇಲೆ ಗೌರವವಿಲ್ಲ. ಮಹದಾಯಿ ವಿಚಾರದಲ್ಲಿ ನ್ಯಾಯಾಧಿಕರಣದ ತೀರ್ಪು ಹೊರಬಿದ್ದಿದೆ.

ಯೋಜನೆ ಜಾರಿಗೆ ಸಂಬಂಧಿಸಿದಂತೆ ಟೆಂಡರ್ ಕರೆಯಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಸವರಾಜ ಬೊಮ್ಮಾಯಿ ಅವರು, ಸ್ಥಳೀಯ ಸಂಸದರು ಹಾಗೂ ಕೇಂದ್ರದ ಹಾಲಿ ಸಚಿವರಾದ ಪ್ರಹ್ಲಾದ್ ಜೋಷಿ ಅವರು ಈ ಯೋಜನೆ ಜಾರಿಯಾಗಲಿದೆ ಎಂದು ಸಂಭ್ರಮಾಚರಣೆ ಮಾಡಿದ್ದರು" ಎಂದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್