Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್: ಗೆಲುವಿನತ್ತ ದಕ್ಷಿಣ ಆಫ್ರಿಕಾ

Advertisement
ಲಾಡ್ಸ್ ( ಲಂಡನ್) : ಇಲ್ಲಿ ನಡೆದಿರುವ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಣದ ವಿಶ್ವ ಟೆಸ್ಟ್ ಕ್ರಿಕೆಟ್  ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಗೆಲುವಿನತ್ತ ಮುನ್ನಡೆದಿದೆ.

ಕ್ರಿಕೆಟ್ ಕಾಸಿ ಖ್ಯಾತಿಯ ಅಂಗಳದಲ್ಲಿ ಮೂರನೇ ದಿನದಾಟ ಮುಗಿದಾಗ ದಕ್ಷಿಣ ಆಫ್ರಿಕಾ ತನ್ನ ದ್ವಿತೀಯ ಸರದಿಯಲ್ಲಿ 2 ವಿಕೆಟ್ ಗೆ 213 ರನ್ ಗಳಿಸಿದ್ದು, ಗೆಲ್ಲಲು ಇನ್ನು ಕೈಯಲ್ಲಿ 8 ವಿಕೆಟ್ ಗಳು ಇರುವಂತೆ 69 ರನ್ ಗಳಿಸಬೇಕಿದೆ.

ಸ್ಕೋರ್ ವಿವರ:

ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ 212

ದಕ್ಷಿಣ ಆಫ್ರಿಕಾ ಮೊದಲ ಇನ್ನಿಂಗ್ಸ್ 138

ಆಸ್ಟ್ರೇಲಿಯಾ ದ್ವಿತೀಯ ಇನ್ನಿಂಗ್ಸ್  207

ದಕ್ಷಿಣ ಆಫ್ರಿಕಾ ದ್ವಿತೀಯ ಇನ್ನಿಂಗ್ಸ್ 2 ವಿಕೆಟ್ ಗೆ 213

(ಆಡಿನ್ ಮಾರ್ಕಮ್ ಬ್ಯಾಟಿಂಗ್ 102 ( 159 ಎಸೆತ, 11 ಬೌಂಡರಿ,

ತೆಂಬಾ ಬವುಮಾ 65 ( 121 ಎಸೆತ, 5 ಬೌಂಡರಿ)
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ