Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇನ್ನಿಂಗ್ಸ್ ಗೆಲುವಿನತ್ತ ದಕ್ಷಿಣ ಆಫ್ರಿಕಾ ಚಿತ್ತ

Advertisement
------------------------------------------------------------------------------ನಾಯಕ ಮಲ್ಡರ್ ದಾಖಲೆಯ ಇನ್ನಿಂಗ್ಸ್

 

ಬುಲಾವಾಯೋ (ಜಿಂಬಾಬ್ವೆ): ದಕ್ಷಿಣ ಆಫ್ರಿಕಾ ಹಾಗೂ ಜಿಂಬಾಬ್ವೆ ಕ್ರಿಕೆಟ್ ತಂಡಗಳ ನಡುವೆ ಇಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಇನ್ನಿಂಗ್ಸ್ ಗೆಲುವು ಪಡೆಯುವ ಸಾಧ್ಯತೆ ಹೆಚ್ಚಿದೆ.

ಎರಡನೇ ದಿನದಾಟ ಮುಗಿದಾಗ ಜಿಂಬಾಬ್ವೆ ತನ್ನ ದ್ವಿತೀಯ ಇನ್ನಿಂಗ್ಸ್ ನಲ್ಲಿ  ಫಾಲೋ ಆನ್ ಮೇಲೆ 1 ವಿಕೆಟ್ ಗೆ 51 ರನ್ ಗಳಿಸಿದ್ದು, ಇನ್ನಿಂಗ್ಸ್ ಸೋಲಿನ ಭೀತಿ ಎದುರಿಸುತ್ತಿದೆ. ದಕ್ಷಿಣ ಆಫ್ರಿಕಾ ತಂಡದ ಬೃಹತ್ ಮೊದಲ ಇನ್ನಿಂಗ್ಸ್ ಮೊತ್ತವಾದ 5 ವಿಕೆಟ್ ಗೆ 626 ಡಿಕ್ಲೇರ್ ಗೆ ಉತ್ತರವಾಗಿ ಜಿಂಬಾಬ್ವೆ ಮೊದಲ ಸರದಿಯಲ್ಲಿ 170 ರನ್ ಗೆ ಆಲೌಟಾಗಿತ್ತು.

ಜಿಂಬಾಬ್ವೆ ಪರವಾಗಿ ಸೀನ್ ವಿಲಿಯಮ್ಸ್ ಮಾತ್ರ ಪ್ರಥಮ ಸರದಿಯಲ್ಲಿ 83 ರನ್ ಗಳಿಸಿದ್ದರು. ಅವರನ್ನು ಹೊರತು ಪಡಿಸಿ ಯಾವ ಬ್ಯಾಟ್ಸಮನ್ ಗಳು ಪ್ರತಿರೋಧ ತೋರಲಿಲ್ಲ. ದಕ್ಷಿಣ ಆಫ್ರಿಕಾ ಸುಬ್ರಾಯೆನ್ 42 ಕ್ಕೆ 4 ವಿಕೆಟ್ ಪಡೆದರು.

ದಕ್ಷಿಣ ಆಫ್ರಿಕಾ ಪರವಾಗಿ ಆ ತಂಡದ ಮಲ್ಡರ್ 367 ರನ್ ಗಳಿಸಿ ದಾಖಲೆ ನಿರ್ಮಿಸಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ