LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರುದ್ರಾಕ್ಷಿ ಧಾರಣೆಯಿಂದ ಆಧ್ಯಾತ್ಮಿಕ, ಭೌತಿಕ ಉಪಯೋಗ:ಚರಲಿಂಗಶ್ರೀ

Advertisement
ಬೆಂಗಳೂರು : ರುದ್ರಾಕ್ಷಿ ಒಂದು ಮಾನವನ ನೆಮ್ಮದಿಯ ಪವಿತ್ರ ವಸ್ತು ಅದನ್ನು ಧರಿಸುವುದರಿಂದ ಹೃದಯಕ್ಕೆ ಮತ್ತು ಮೆದುಳಿಗೆ ಶಾಂತಿ ಎಂದು ಗದ್ದುಗೆ ಮಠದ ಪೂಜ್ಯಶ್ರೀ ವ.ನಿ.ಪ್ರ. ಚರಲಿಂಗ ಮಹಾಸ್ವಾಮಿಜೀ ಹೇಳಿದರು.

ಕಲಬುರ್ಗಿ ನಗರದ ವಿದ್ಯಾನಗರ ಕಾಲೋನಿಯ ವೆಲ್‌ಫೇರ ಸೊಸೈಟಿಯ ಪದಾಧಿಕಾರಿಗಳು ಸದಸ್ಯರು ಭಕ್ತಾದಿಗಳು ಮನೆ ಮನೆಗಳಿಗೆ ಭೇಟಿ ನೀಡಿ ರುದ್ರಾಕ್ಷಿ ಧಾರಣೆ ಮಾಡಿ ಮತ್ತು ರುದ್ರಾಕ್ಷಿಯ ಮಹತ್ವವನ್ನು ತಿಳಿಸಿ ಮಾರ್ಗದರ್ಶನ ನೀಡಿದರು.ಕಾರ್ಯದರ್ಶಿ ಶಿವರಾಜ ಅಂಡಗಿ ಭಕ್ತರಿಗೆ ಕೆಸರಿ ಟೋಪಿ, ಶಾಲು ಹಾಕುವ ಮೂಲಕ ಸ್ವಾಗತಿಸಿದರು.


ಈ ಸಂದರ್ಭದಲ್ಲಿ ಲಲಿತಾ, ಕಮಲಾಕರ ಸಂಗೋಳಗಿ, ಸುನಂದಾ ಕಾಶಿನಾಥ ಚಿನ್ಮಳ್ಳಿ, ವಿಜಯಶ್ರೀ, ಡಾ. ಓಂಪ್ರಕಾಶ ಹೆಬ್ಬಾಳ, ರೇಖಾ ಶಿವರಾಜ ಅಂಡಗಿ, ಮಲ್ಲಿನಾಥ್ ದೇಶಮುಖ, ಗುರುಲಿಂಗಯ್ಯ, ನಾಗಭೂಷಣ , ಶಾಂತಯ್ಯ ಬೀದಿಮನಿ, ನಾಗರಾಜ ಹೆಬ್ಬಾಳ, ಅಣವೀರಪ್ಪ ಆಂದೇಲಿ, ಶ್ರೀವಸ್ತ ಸಂಗೋಳಗಿ ಸೇರಿದಂತೆ ಮುಂತಾದವರು ಇದ್ದರು.

ವರದಿ:ಅಯ್ಯಣ್ಣ ಮಾಸ್ಟರ್ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ