Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕುಂಬಾರ ಅವರ ನೂತನ ಮನೆಯ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಎಸ್ ಆರ್ ನವಲಿ ಹಿರೇಮಠ

Advertisement
ಹುನಗುಂದ :-ತಾಲೂಕಿನ ಖೈರವಾಡಗಿ ಗ್ರಾಮದಲ್ಲಿ ಶ್ರೀ ಸಿದ್ದಪ್ಪ ಬಳೂಟಗಿ ಹಾಗೂ ಶ್ರೀ ಬಸಪ್ಪ ಈರಪ್ಪ ಕುಂಬಾರ ಅವರ ನೂತನ ಮನೆಯ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಎಸ್ ಆರ್ ನವಲಿ ಹಿರೇಮಠ ಅವರು ಭಾಗಿಯಾಗಿ ಶುಭ ಹಾರೈಸಿದರು.

ಹುನಗುಂದ, ಅಗಸ್ಟ್ 9 ಶುಕ್ರವಾರ ಹುನಗುಂದ ತಾಲೂಕಿನ ಖೈರವಾಡಗಿ ಗ್ರಾಮದಲ್ಲಿ ಶ್ರೀ ಸಿದ್ದಪ್ಪ ಬಳೂಟಗಿ ಹಾಗೂ ಶ್ರೀ ಬಸಪ್ಪ ಈರಪ್ಪ ಕುಂಬಾರ ಅವರ ನೂತನ ಮನೆಯ ಗೃಹಪ್ರವೇಶ ಕಾರ್ಯಕ್ರಮ ಉಭಯತರ ಹೊಸ ಮನೆಯ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಮಾಜ ಸೇವಕರಾದ ಶ್ರೀ ಎಸ್ ಆರ್ ನವಲಿ ಹಿರೇಮಠ ಅವರು ಭಾಗಿಯಾಗಿ ನೂತನ ಮನೆ ಸುಖ ಶಾಂತಿ ಸಮೃದ್ಧಿ ತರಲಿ ಎಂದು ಶುಭ ಹಾರೈಸಿ ಅಲ್ಲಿಯೇ ಸ್ಥಳೀಯರ ಜೊತೆ ಕುಳಿತು ಕುಶಲೊ ಪರಿ ವಿಚಾರಿಸಿದರೂ.

ಈ ಸಮಯದಲ್ಲಿ ಸಮಾಜ ಸೇವಕರಾದ ಶ್ರೀ ಎಸ್ ಆರ್ ನವಲಿ ಹಿರೇಮಠ ಅವರಗೆ ಶ್ರೀ ಸಿದ್ದಪ್ಪ ಬಳೂಟಗಿ ಹಾಗೂ ಶ್ರೀ ಬಸಪ್ಪ ಈರಪ್ಪ ಕುಂಬಾರ ಅವರು ಸನ್ಮಾನಿಸಿ ಗೌರವ ಪೂರಕವಾಗಿ ಸತ್ಕರಿಸಿದರು..

ವರದಿ:- ದಾವಲ್ ಸೇಡಂ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ