Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಎಸ್‌ಆರ್‌ಎಚ್- ಜಿಟಿ ಮಹತ್ವದ ಪಂದ್ಯ

Advertisement

 
ಅಹ್ಮದಾಬಾದ್: ಸನ್ ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಇಂದಿಲ್ಲಿ ನಡೆಯುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೫೬ ನೇ ಪಂದ್ಯದಲ್ಲಿ ಎದುರಾಗಲಿದ್ದು, ಗೆದ್ದ ತಂಡ ಪಾಯಿಂಟ್ ಪಟ್ಟಿಯ ಅಗ್ರಸ್ಥಾನಕ್ಕೆ ಜಿಗಿಯಲಿದೆ.
ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂದ್ಯ ಸಾಯಂಕಾಲ ೭:೩೦ ಕ್ಕೆ ಆರಂಭವಾಗಲಿದೆ. ಸನ್ ರೈಸರ್ಸ್ ಹೈದರಾಬಾದ್ ತಂಡವು ಸದ್ಯಕ್ಕೆ ೧೧ ಪಂದ್ಯಗಳಿAದ ೧೪ ಅಂಕಗಳಿಸಿದ್ದು, ದ್ವಿತೀಯ ಸ್ಥಾನದಲ್ಲಿದೆ.
ಇನ್ನೊಂದೆಡೆ ಗುಜರಾತ್ ಟೈಟನ್ಸ್ ತಂಡವು ಕೂಡ ೧೧ ಪಂದ್ಯಗಳಿAದ ೧೪ ಅಂಕಗಳನ್ನೇ ಗಳಿಸಿದ್ದು, ತೃತೀಯ ಸ್ಥಾನದಲ್ಲಿದೆ. 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಎರಡನೇ ಪತ್ನಿಗೂ ಸಮಾನ ಪರಿಹಾರ : ಹೈಕೋರ್ಟ್ ಆದೇಶರಾಜ್ಯದಲ್ಲಿ 91,152 ಅನರ್ಹರ ಪಿಂಚಣಿ ತಕ್ಷಣದಿಂದಲೇ ರದ್ದು : ರಾಜ್ಯ ಸರ್ಕಾರ ಆದೇಶ ಮಾದಕ ವಸ್ತುಗಳ ವಿರುದ್ಧ ಪಾವಗಡದಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮಇಂದು ನೂತನ ದಾಖಲೆ ಬರೆಯುವರೇ ವೈಭವ್ ಸೂರ್ಯವಂಶಿ?ಅಯೋಧ್ಯೆಯ ಶ್ರೀರಾಮ ಮಂದಿರದ ದೇಣಿಗೆ ದುರುಪಯೋಗ : ಟ್ರಸ್ಟಿ ಸೇರಿ 8 ಜನ ಅರೆಸ್ಟ್ಪಾಸ್‌ಪೋರ್ಟ್ ಶುಲ್ಕ ಭಾರಿ ಹೆಚ್ಚಳ : ಜುಲೈ 1 ರಿಂದಲೇ ನೂತನ ದರ ಜಾರಿಗೆವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಮೇಲಿನ ಎಲ್ಲಾ ನಿರ್ಭಂಧ ತಕ್ಷಣದಿಂದಲೇ ತೆರವು ವಿಶ್ವಕಪ್ ಪುಟ್‌ಬಾಲ್: ೪ ಬಾರಿಯ ಚಾಂಪಿಯನ್ ಜರ್ಮನಿಗೆ ಆಘಾತಅಪಾಯಕಾರಿ ಆಟ: ಖಟಾರ್‌ನ ಮಡಿಬೋಗೆ ೫ ವರ್ಷ ನಿಷೇಧಲ್ಯಾಥಮ್, ಕಾನ್ವೆ ಶತಕ: ಬೃಹತ್ ಮೊತ್ತದತ್ತ ಕಿವೀಸ್