LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಇಂದು ಎಸ್‌ಆರ್‌ಎಚ್- ಮುಂಬೈ ಇಂಡಿಯನ್ಸ್ ಪಂದ್ಯ

ಸಂಕಷ್ಟ ಸ್ಥಿತಿಯಲ್ಲಿ ಮುಂಬೈ ಇಂಡಿಯನ್ಸ್

Advertisement

 
ಮುಂಬೈ: ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೪೧ ನೇ ಪಂದ್ಯದಲ್ಲಿ ಇಂದು ಎದುರಾಗಲಿವೆ.
ಇಲ್ಲಿನ ವಾಂಖೇಡೆ ಕ್ರೀಡಾಂಗಣದಲ್ಲಿ ಪಂದ್ಯ ಸಾಯಂಕಾಲ ೭:೩೦ ಕ್ಕೆ ಆರಂಭವಾಗಲಿದೆ. ಸನ್‌ರೈಸರ್ಸ್ ಹೈದರಾಬಾದ್ ತಂಡವ ೮ ಪಂದ್ಯಗಳಿAದ ೧೦ ಅಂಕಗಳಿಸಿದ್ದು, ೪ ನೇ ಸ್ಥಾನದಲ್ಲಿದೆ.
ಇನ್ನೊಂದೆಡೆ ಮುಂಬೈ ಇಂಡಿಯನ್ಸ್ ತಂಡ ಈ ಬಾರಿ ನಿರಾಶಾದಾಯಕ ಪ್ರದರ್ಶನ ನೀಡಿದ್ದು, ೭ ಪಂದ್ಯಗಳಿAದ ೪ ಅಂಕಗಳನ್ನು ಮಾತ್ರ ಗಳಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ೯ ನೇ ಸ್ಥಾನದಲ್ಲಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು