ಹೈದರಾಬಾದ್: ಸನ್‌ರೈಸರ್ಸ್ ಹೈದರಾಬಾದ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಆರಂಭ ೩ ಓವರುಗಳಲ್ಲಿ ವಿಕೆಟ್ ನಷ್ಟವಿಲ್ಲದೇ ೪೮ ರನ್‌ಗಳಿಸಿದ್ದು, ಬಿರುಸಿನ ಆರಂಭ ಮಾಡಿತ್ತು.
ಇಲ್ಲಿನ ರಾಜೀವ ಗಾಂಧಿ ಅಂತಾರಾಷ್ಟಿçÃಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಮೊದಲು ಫಿಲ್ಡಿಂಗ್ ಮಾಡಲು ನಿರ್ಧರಿಸಿದರು.

