ಹೈದರಾಬಾದ್: ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಇಂದಿಲ್ಲಿ ನಡೆಯುವ ಐಪಿಎಲ್ ಪಂದ್ಯಾವಳಿಯ ೬೭ ನೇ ಪಂದ್ಯದಲ್ಲಿ ಎದುರಾಗಲಿವೆ.
ಇಲ್ಲಿನ ರಾಜೀವ ಗಾಂಧಿ ಅಂತಾರಾಷ್ಟಿçÃಯ ಕ್ರೀಡಾಂಗಣದಲ್ಲಿ ಪಂದ್ಯ ಸಾಯಂಕಾಲ ೭:೩೦ ಕ್ಕೆ ಆರಂಭವಾಗಲಿದೆ. ಎರಡೂ ತಂಡಗಳು ಈಗಾಗಲೇ ಪ್ಲೇ ಆಪ್‌ಗೆ ಲಗ್ಗೆ ಇಟ್ಟಿದ್ದು, ಇಂದು ಗೆಲುವಿನೊಂದಿಗೆ ಲೀಗ್ ಅಭಿಯಾನ ಮುಗಿಸುವ ಉದ್ದೇಶದಿಂದ ಕಣಕ್ಕೆ ಇಳಿಯುತ್ತಿವೆ.

