LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಗೆಲುವಿನೊಂದಿಗೆ ಪ್ಲೇ ಆಪ್ ತಲುಪಿದ ಎಸ್‌ಆರ್‌ಎಚ್

ಗುಜರಾತ್ ಟೈಟನ್ಸ್ ಕೂಡ ಪ್ಲೇ ಆಪ್‌ಗೆ ಎಂಟ್ರಿ

Advertisement


ಚೆನ್ನೆöÊ: ಸನ್‌ರೈಸರ್ಸ್ ಹೈದರಾಬಾದ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೬೩ ನೇ ಪಂದ್ಯದಲ್ಲಿ ಚೆನೈ ಸೂಪರ್ ಕಿಂಗ್ಸ್ ವಿರುದ್ಧ ೫ ವಿಕೆಟ್‌ಗಳ ಸುಲಭ ಗೆಲುವು ದಾಖಲಿಸಿ ಪ್ಲೇ ಆಪ್‌ಗೆ ಪ್ರವೇಶ ಪಡೆಯಿತು.
ಎಂ. ಎ. ಚಿದಂಬAರA ಕ್ರೀಡಾಂಗಣದಲ್ಲಿ ಬಂದ ಈ ಫಲಿತಾಂಶದ ಹಿನ್ನೆಲೆಯಲ್ಲಿ ೧೩ ಪಂದ್ಯಗಳಿAದ ೧೬ ಅಂಕಗಳಿಸಿ ದ್ವಿತೀಯ ಸ್ಥಾನದಲ್ಲಿದ್ದ ಗುಜರಾತ್ ಟೈಟನ್ಸ್ ತಂಡವು ಕೂಡ ಪ್ಲೇ ಆಪ್ ಗೆ ಪ್ರವೇಶ ಪಡೆಯಿತು.
ಹೀಗಾಗಿ ಇನ್ನು ನಾಲ್ಕನೇ ಹಾಗೂ ಕಡೆಯ ಪ್ಲೇ ಆಪ್ ಸ್ಥಾನಕ್ಕೆ ೫ ತಂಡಗಳ ನಡುವೆ ಪೈಪೋಟಿ ನಡೆಯಲಿದೆ. ನಿನ್ನೆಯ ಪಂದ್ಯವನ್ನು ಸೋಲುವ ಮೂಲಕ ಚೆನ್ನೆöÊ ಪ್ಲೇ ಆಪ್ ಸ್ಥಾನದ ಉತ್ತಮ ಅವಕಾಶವನ್ನು ಹಾಳು ಮಾಡಿಕೊಂಡಿತು.
    ಸ್ಕೋರ್ ವಿವರ
ಚೆನ್ನೆöÊ ಸೂಪರ್ ಕಿಂಗ್ಸ್ ೨೦ ಓವರುಗಳಲ್ಲಿ ೭ ವಿಕೆಟ್‌ಗೆ ೧೮೦
ಸನ್‌ರೈಸರ್ಸ್ ಹೈದರಾಬಾದ್ ೧೯ ಓವರುಗಳಲ್ಲಿ ೫ ವಿಕೆಟ್‌ಗೆ ೧೮೧

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೊಲಂಬೊ ಟೆಸ್ಟ್ :ಬ್ರಹತ್ ಮೊತ್ತದತ್ ಭಾರತಬಸ್‌ಗಳಲ್ಲಿ ಉಚಿತ ಪ್ರಯಾಣ, ವರ್ಷಕ್ಕೆ 3 ಉಚಿತ ಸಿಲಿಂಡರ್‌: CM ವಿಜಯ್‌ 'ಸೂಪರ್‌ ಸಿಕ್ಸ್‌' ಘೋಷಣೆಸೆಲ್ಫಿ' ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿ ಕೆನ್ನೆಗೆ ಮುತ್ತಿಟ್ಟ ಯುವತಿ : ವಿಡಿಯೋ ವೈರಲ್ ನಿಡಗುಂದಿ ಕೇನಾಲ್‌ಗೆ ಜಾರಿ ಬಿದ್ದು ವ್ಯಕ್ತಿ ನಾಪತ್ತೆ: ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯಚಿಕ್ಕಮಗಳೂರಿನಲ್ಲಿ ಟಿಪ್ಪು ಕಟೌಟ್ ವಿವಾದ:ಈದ್ ಮಿಲಾದ್ ವೇಳೆ ಪಾಕಿಸ್ತಾನಿ ಹಾಡು ವೈರಲ್ವಿದ್ಯಾರ್ಥಿನಿಯರ ಜೊತೆ ಸ್ನಾನ ಮಾಡಿದ ಪ್ರಾಂಶುಪಾಲ ಅಮಾನತು : ವಿಡಿಯೋ ವೈರಲ್ಈಸ್ಟ್ ಬೆಂಗಾಲ್ ಗೆ ಡುರಾಂಡ್ ಕಪ್ ಕಿರೀಟ ಕರ್ನಾಟಕ ಯುವಸೇನೆ ಸಮಿತಿವತಿಯಿಂದ  ಪುನೀತ್ ರಾಜಕುಮಾರ್ ಪುತ್ಥಳಿ ನಿರ್ಮಾಣಕ್ಕೆ ಗುದ್ದಲಿ ಪೂಜೆ: ಮಹೇಶ್ ರೆಡ್ಡಿಸಿಂಧನೂರು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶಾಂತಿ ಸಭೆಬಾಗೇಪಲ್ಲಿ ಪುರಸಭೆಯಿಂದ ಬೀದಿ ದೀಪಗಳ ನಿರ್ವಹಣೆಗೆ ಲಕ್ಷ ಲಕ್ಷ ಬಿಲ್