LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಪಂಜಾಬ್ ಕಿಂಗ್ಸ್ ವಿರುದ್ಧ ಎಸ್‌ಆರ್‌ಎಚ್‌ಗೆ ೩೩ ರನ್‌ಗಳ ಗೆಲುವು

ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಜಿಗಿದ ಕಮ್ಮಿನ್ಸ್ ಪಡೆ

Advertisement


ಹೈದರಾಬಾದ್: ಸನ್‌ರೈಸರ್ಸ್ ಹೈದರಾಬಾದ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೪೯ ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ೩೩ ರನ್‌ಗಳ ಗೆಲುವು ಸಾಧಿಸಿತು.
ಸ್ಕೋರ್ ವಿವರ
ಸನ್‌ರೈಸರ್ಸ್ ಹೈದರಾಬಾದ್ ೨೦ ಓವರುಗಳಲ್ಲಿ ೪ ವಿಕೆಟ್‌ಗೆ ೨೩೫
ಅಭಿಷೇಕ್ ಶರ್ಮಾ ೩೫ (೧೩ ಎಸೆತ, ೨ ಬೌಂಡರಿ, ೪ ಸಿಕ್ಸರ್)
ಟ್ರೇವಿಸ್ ಹೆಡ್ ೩೮ (೧೯ ಎಸೆತ, ೩ ಬೌಂಡರಿ, ೩ ಸಿಕ್ಸರ್)
ಇಶಾನ್ ಕಿಶನ್ ೫೫ ( ೩೨ ಎಸೆತ, ೨ ಬೌಂಡರಿ, ೪ ಸಿಕ್ಸರ್)
ಹೆನ್ರಿಕ್ ಕ್ಲಾಸೆನ್ ೬೯ (೪೩ ಎಸೆತ, ೩ ಬೌಂಡರಿ, ೪ ಸಿಕ್ಸರ್)
ನಿತೀಶ್‌ಕುಮಾರ್ ರೆಡ್ಡಿ ೨೯ (೧೩ ಎಸೆತ, ೨ ಬೌಂಡರಿ, ೨ ಸಿಕ್ಸರ್) ಚಹಲ್ ೩೨ ಕ್ಕೆ ೧
ಪಂಜಾಬ್ ಕಿಂಗ್ಸ್ ೨೦ ಓವರುಗಳಲ್ಲಿ ೭ ವಿಕೆಟ್‌ಗೆ ೨೦೨
ಕೂಪರ್ ಕೊನ್ನೋಲಿ ೧೦೭ (೫೯ ಎಸೆತ, ೭ ಬೌಂಡರಿ, ೮ ಸಿಕ್ಸರ್)
ಮಾರ್ಕಸ್ ಸ್ಟೋನಿಸ್ ೨೮ (೧೪ ಎಸೆತ, ೩ ಬೌಂಡರಿ, ೨ ಸಿಕ್ಸರ್)
ಪಂದ್ಯ ಶ್ರೇಷ್ಠ: ಪ್ಯಾಟ್ ಕಮ್ಮಿನ್ಸ್ ೩೪ ಕ್ಕೆ ೨

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೃಶಬ್ ಪಂತ್ ಇನ್ನೊಂದು ವಿಕ್ರಮ CPI ನೇತೃತ್ವದಲ್ಲಿ ಈದ್ ಮಿಲಾದ್ ಶಾಂತಿ ಸಭೆಕೊಲಂಬೊ ಟೆಸ್ಟ್ :ಬ್ರಹತ್ ಮೊತ್ತದತ್ ಭಾರತಬಸ್‌ಗಳಲ್ಲಿ ಉಚಿತ ಪ್ರಯಾಣ, ವರ್ಷಕ್ಕೆ 3 ಉಚಿತ ಸಿಲಿಂಡರ್‌: CM ವಿಜಯ್‌ 'ಸೂಪರ್‌ ಸಿಕ್ಸ್‌' ಘೋಷಣೆಸೆಲ್ಫಿ' ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿ ಕೆನ್ನೆಗೆ ಮುತ್ತಿಟ್ಟ ಯುವತಿ : ವಿಡಿಯೋ ವೈರಲ್ ನಿಡಗುಂದಿ ಕೇನಾಲ್‌ಗೆ ಜಾರಿ ಬಿದ್ದು ವ್ಯಕ್ತಿ ನಾಪತ್ತೆ: ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯಚಿಕ್ಕಮಗಳೂರಿನಲ್ಲಿ ಟಿಪ್ಪು ಕಟೌಟ್ ವಿವಾದ:ಈದ್ ಮಿಲಾದ್ ವೇಳೆ ಪಾಕಿಸ್ತಾನಿ ಹಾಡು ವೈರಲ್ವಿದ್ಯಾರ್ಥಿನಿಯರ ಜೊತೆ ಸ್ನಾನ ಮಾಡಿದ ಪ್ರಾಂಶುಪಾಲ ಅಮಾನತು : ವಿಡಿಯೋ ವೈರಲ್ಈಸ್ಟ್ ಬೆಂಗಾಲ್ ಗೆ ಡುರಾಂಡ್ ಕಪ್ ಕಿರೀಟ ಕರ್ನಾಟಕ ಯುವಸೇನೆ ಸಮಿತಿವತಿಯಿಂದ  ಪುನೀತ್ ರಾಜಕುಮಾರ್ ಪುತ್ಥಳಿ ನಿರ್ಮಾಣಕ್ಕೆ ಗುದ್ದಲಿ ಪೂಜೆ: ಮಹೇಶ್ ರೆಡ್ಡಿ