Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

'ಶ್ರೀ ಕೃಷ್ಣನು ಎಲ್ಲಾ ಧರ್ಮಕ್ಕೂ ಉತ್ತಮ ಸಂದೇಶವನ್ನು ನೀಡಿದ ಮಹಾನ್ ಸಂತ'

Advertisement
--------------------ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ರವಿಕುಮಾರ್

ಮೊಳಕಾಲ್ಮುರು: ಶ್ರೀ ಕೃಷ್ಣನು ಎಲ್ಲಾ ಧರ್ಮಕ್ಕೂ ಎಲ್ಲ ವರ್ಗಕ್ಕೂ ಸೇರಿದ ಮಹಾನ್ ಸಂತ ಇಡೀ ಪ್ರಪಂಚಕ್ಕೆ ನೆನಪಿನಲ್ಲಿ ಇಟ್ಟುಕೊಳ್ಳುವಂತಹ ಸಾಧನೆ ಮಾಡಿದ ಮಾನವತವಾದಿ ಇಂತಹ ಕುಲದಲ್ಲಿ ಹುಟ್ಟಿರುವುದು ನಮ್ಮ ಪುಣ್ಯ ಎಂದು ಹೇಳಲು ಸಂತೋಷವಾಗುತ್ತದೆ ಎಂದರು.

ಪಟ್ಟಣದ ಕೋನಸಾಗರ ರಸ್ತೆಯಲ್ಲಿ ಶನಿವಾರ ಕೃಷ್ಣ ಜಯಂತಿ ಪ್ರಯುಕ್ತ ಶ್ರೀ ಕೃಷ್ಣನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು , ಶ್ರೀ ಕೃಷ್ಣನ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಜೀವನ ನಡೆಸಬೇಕು ಎಂದರು.

ಇದೇ ಸಂದರ್ಭದಲ್ಲಿ ಉಪನ್ಯಾಸಕರಾದ ರವಿಕುಮಾರ್ ಮಾತನಾಡಿ, ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಪ್ರತಿವರ್ಷದಂತೆ ಈ ವರ್ಷವೂ ಸರಳವಾಗಿ ಆಚರಿಸುತ್ತಿದ್ದೇವೆ. ನಾಡಿನಾದ್ಯಂತ ಈ ದಿನ ಕೃಷ್ಣನನ್ನು ಪೂಜಿಸುವ ದಿನವಾಗಿದೆ. ದುಷ್ಟರನ್ನು ಶಿಕ್ಷಿಸಲು ಮತ್ತು ನೀತಿವಂತರನ್ನು ರಕ್ಷಿಸಲು ಭೂಮಿಗೆ ಇಳಿದ ಶ್ರೀ ಕೃಷ್ಣನ ಈ ಹಬ್ಬವನ್ನು ಎಲ್ಲರೂ ಸಂತೋಷ ಸಡಗರದಿಂದ ಆಚರಿಸುತ್ತಿದ್ದಾರೆ. ಪ್ರತಿಯೊಬ್ಬರು ಭಗವಾನ್ ಕೃಷ್ಣನ ಭಗವದ್ಗೀತೆಯನ್ನು ತಮ್ಮ ಮನೆಯಲ್ಲಿ ಇಟ್ಟು ಕೊಳ್ಳಬೇಕು ಅದನ್ನು ಪ್ರತಿಯೊಬ್ಬರೂ ಓದಬೇಕು ಅದರ ಸಾರಾಂಶವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು ಶ್ರೀ ಕೃಷ್ಣನು ಮಹಾಭಾರತದಲ್ಲಿ ತಮ್ಮ ಲೀಲೆಗಳನ್ನು ತೋರಿಸಿದ್ದಾರೆ ಇವರ ಬಗ್ಗೆ ಹೇಳುವುದಾದರೆ ಇಡೀ ದಿನ ಸಾಕಾಗುವುದಿಲ್ಲ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಯಾದವ ಸಂಘದ ಅಧ್ಯಕ್ಷರಾದ ಡಿಸಿ ನಾಗರಾಜ್ ಕೂಡ ಕೃಷ್ಣನ ಅವತಾರಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಯಾದವ ಸಂಘದ ತಾಲೂಕು ಕಾರ್ಯದರ್ಶಿ ಸಮಾಜವಾದಿ ಪಾರ್ಟಿ ತಾಲೂಕು ಅಧ್ಯಕ್ಷರು ಜಿ ಏ ಜಯಣ್ಣ , ತಿಮ್ಮಯ್ಯ, ಪಿಟಿಹಟ್ಟಿ ಈರಣ್ಣ ನಿಂಗಣ್ಣ, ಲಕ್ಷ್ಮಿಪತಿ ನರಸಿಂಹ ಪ್ರವೀಣ್ ಕುಮಾರ್, ಪೆನ್ನೊಬ್ಳಿ, ಪಾಪಣ್ಣ ಮೇಕೆ ನಾಗರಾಜ ಭೀಮಣ್ಣ, ಕಲ್ಡೆಪ್ಪ ಪಾಪಣ್ಣ ಇನ್ನು ಹಲವು ಯಾದವ ಸಂಘದ ಕುಲಬಾಂಧವರು ಇದ್ದರು.

ವರದಿ : ಪಿ.ಎಂ. ಗಂಗಾಧರ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ