ಲೀಡ್ಸ್ (ಇಂಗ್ಲೆಂಡ್): ಶ್ರೀಲಂಕಾ ಕ್ರಿಕೆಟ್ ತಂಡವು ಇಂಗ್ಲೆಂಡ್ ವಿರುದ್ದ ಇಲ್ಲಿ ನಡೆದ 2 ನೇ ಏಕದಿನ ಪಂದ್ಯವನ್ನು 16 ರನ್ ಗಳಿಂದ ಗೆದ್ದುಕೊಂಡಿದ್ದು, ಮೂರು ಪಂದ್ಯಗಳ ಸರಣಿಯನ್ನು 1-1 ರ ಸಮ ಸ್ಥಿತಿಗೆ ತಂದು ನಿಲ್ಲಿಸಿದೆ.
ಸ್ಕೊರ್ ವಿವರ
ಶ್ರೀಲಂಕಾ 50 ಓವರ್ ಗಳಲ್ಲಿ 6 ವಿಕೆಟ್ ಗೆ 321
ಇಂಗ್ಲೆಂಡ್ 50 ಓವರ್ ಗಳಲ್ಲಿ 9 ವಿಕೆಟ್ ಗೆ 305


