LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಕೊನೆಯ ಪಂದ್ಯದಲ್ಲಿ ಗೆದ್ದರೂ ಸರಣಿ ಸೋತ ಶ್ರೀಲಂಕಾ

3 ನೇ ಟಿ-20 ಯಲ್ಲಿ 8 ವಿಕೆಟ್ ಗಳಿಂದ ಗೆದ್ದ ಶ್ರೀಲಂಕಾ

Advertisement

ರಾವಲಪಿಂಡಿ: ಶ್ರೀಲಂಕಾ ಕ್ರಿಕೆಟ್ ತಂಡವು ಪಾಕಿಸ್ತಾನ ವಿರುದ್ಧ ಇಲ್ಲಿ ನಡೆದ 3 ನೇ ಹಾಗೂ ಕೊನೆಯ ಟಿ-20 ಪಂದ್ಯವನ್ನು 8 ವಿಕೆಟ್ ಗಳಿಂದ ಗೆದ್ದುಕೊಂಡಿತು.

ಇಲ್ಲಿನ ರಾವಲಪಿಂಡಿ ಕ್ರಿಕೆಟ್ ಮೈದಾನದಲ್ಲಿ ನಡೆದ ಕೊನೆಯ ಪಂದ್ಯವನ್ನು ಶ್ರೀಲಂಕಾ ಸುಲಭವಾಗಿ ಗೆದ್ದರೂ ಸರಣಿಯನ್ನು ಪಾಕಿಸ್ತಾನ ತಂಡವು 2-1 ರಿಂದ ಗೆದ್ದುಕೊಂಡಿತು.

ಸ್ಕೊರ್ ವಿವರ 

ಪಾಕಿಸ್ತಾನ 20 ಓವರ್ ಗಳಲ್ಲಿ 8 ವಿಕೆಟ್ ಗೆ 168

ಶ್ರೀಲಂಕಾ 17.1 ಓವರ್ ಗಳಲ್ಲಿ 2 ವಿಕೆಟ್ ಗೆ 172

 

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST