LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಇನ್ನಿಂಗ್ಸ್ ಮುನ್ನಡೆಯತ್ತ ಶ್ರೀಲಂಕಾ ತಂಡ

ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್ ಪಂದ್ಯ

Advertisement

ರಾವಲಪಿಂಡಿ: ಧನಂಜಯ ಡಿ ಸಿಲ್ವಾ ಬ್ಯಾಟಿಂಗ್ (167) ಭರ್ಜರಿ ಶತಕದ ನೆರವಿನಿಂದ ಶ್ರೀಲಂಕಾ ಕ್ರಿಕೆಟ್ ತಂಡವು ಪಾಕಿಸ್ತಾನ ವಿರುದ್ಧ ಇಲ್ಲಿ ನಡೆದಿರುವ ಮೊದಲ ಟೆಸ್ಟ್ ಪಂದ್ಯದ 3 ನೇ ದಿನದ ಅಂತ್ಯಕ್ಕೆ 4 ವಿಕೆಟ್ ಗೆ 404 ರನ್ ಗಳಿಸಿದ್ದು, ಇನ್ನಿಂಗ್ಸ್ ಮುನ್ನಡೆಯತ್ತ ಮುನ್ನಡೆದಿದೆ.

ಸ್ಕೊರ್ ವಿವರ 

ಪಾಕಿಸ್ತಾನ ಮೊದಲ ಇನ್ನಿಂಗ್ಸ್ 9 ವಿಕೆಟ್ ಗೆ 434 ಡಿಕ್ಲೇರ್ 

ಶ್ರೀಲಂಕಾ ಮೊದಲ ಇನ್ನಿಂಗ್ಸ್ 4 ವಿಕೆಟ್ ಗೆ 404

ಡಿ. ಡಿ. ಸಿಲ್ವಾ 167 ( 241 ಎಸೆತ, 20 ಬಾಂಡ್ರಿ)

ಕೆ. ಮೆಂಡಿಸ್ 117 (188 ಎಸೆತ, 10 ಬಾಂಡ್ರಿ, 4 ಸಿಕ್ಸರ್)

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೊಲೆಯಾದ ಮಹಿಳೆ ದಿಢೀರ್ ಪ್ರತ್ಯಕ್ಷ: ಪೊಲೀಸರ ಎಡವಟ್ಟಿಗೆ 2.5 ವರ್ಷ ಜೈಲು ಶಿಕ್ಷೆ ಅನುಭವಿಸಿದ ನಿರಪರಾಧಿ ವಿಎಒ ಪರೀಕ್ಷಾ ಅಕ್ರಮ: ನಾಲ್ವರು ಕಾನ್ಸ್‌ಟೆಬಲ್‌ಗಳು ಸಸ್ಪೆಂಡ್, ಪಿಎಸ್‌ಐ, ಸಿಪಿಐಗೆ ಸಂಕಷ್ಟ ಮಕ್ಕಳಾಗಿಲ್ಲ ಎಂದು ಹೀಯಾಳಿಸುತ್ತಿದ್ದ ಪತಿ : ಚಾಕುವಿನಿಂದ ಇರಿದು ಕೊಂದ ಪತ್ನಿಬಾಗಲಕೋಟೆ ಜಿಲ್ಲೆಯ ಆರು ಪಟ್ಟಣ ಪಂಚಾಯತಿಗಳ ಮೇಲೆ ಲೋಕಾಯುಕ್ತ ದಾಳಿಡಿ.2ರಿಂದ ಬೆಳಗಾವಿ ಅಧಿವೇಶನ: 5,000ಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಭದ್ರತೆಬಂಗಾರದ ಬೆಲೆಯಲ್ಲಿ ಭಾರಿ ಕುಸಿತ : ಖರೀದಿಗೆ ಇದೇ ಬೆಸ್ಟ್ ಟೈಂ! ಭ್ರಷ್ಟಾಚಾರ ಆರೋಪ ಹೊತ್ತಿರುವ ಸಿಎಂ ವಿಶೇಷ ಕರ್ತವ್ಯಾಧಿಕಾರಿಯಾಗಿ ನೇಮಕ: ದೂರು ನಾಪತ್ತೆಯಾಗಿದ್ದ ಅಧಿಕಾರಿಗಳು ಶವವಾಗಿ ಪತ್ತೆ :ಉಗ್ರರ ದಾಳಿ ಶಂಕೆ ಪಾವಗಡ  ತಾಲ್ಲೂಕು ಆಡಳಿತವೇ.ನಾಚಿಕೆ ಆಗಲ್ವಾ.ಕಳ್ಳತನ ಪ್ರಕರಣ ರಾಜಿ ಮಾಡಿಸಲು 50 ಸಾವಿರ ರೂ. ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಪೊಲೀಸ್ ಸಿಬ್ಬಂದಿ